ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು :ಸಿಎಂ ಸಿದ್ದರಾಮಯ್ಯ*

ಬೆಳಗಾವಿ, ಡಿಸೆಂಬರ್ 14: ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿಗಳಾದ (Chief minister) ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೃಷಿ ಇಲಾಖೆ[more...]