Tag: #Kayaka Janotsava on January 5
ಜನವರಿ 5 ರಂದು ಕಾಯಕ ಜನೋತ್ಸವ, ಬಿಎಸ್ ವೈಗೆ ಮಾಚಿದೇವಶ್ರೀ ಪ್ರಶಸ್ತಿ
ಚಳ್ಳಕೆರೆ-29: ಜನವರಿ 5ರಂದು ಮಾಚಿದೇವ ಸಂಸ್ಥಾನದಲ್ಲಿ ನಡೆಯುವ ಕಾಯಕ ಜನೋತ್ಸವ ಕಾರ್ಯಕ್ರಮದಲ್ಲಿ ಬಿಎಸ್ವೈಗೆ ಮಾಚಿದೇವಶ್ರೀ ಪ್ರಶಸ್ತಿ ನೀಡಲಾಗುವುದು ಎಂದು ಡಾ.ಬಸವ ಮಾಚಿದೇವ ಮಹಾಸ್ವಾಮಿ ತಿಳಿಸಿದರು. ಅವರು ನಗರದ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಸಮುದಾಯದ ಸಭೆಯನ್ನು ಉದ್ದೇಶಿಸಿ[more...]