ಕೆಂಪೇಗೌಡ ಪ್ರತಿಮೆ: ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ಹಬ್ಬದ ಸಂಭ್ರಮದಂತೆ ನಡೆಯಲಿ: ಜಿಲ್ಲಾಧಿಕಾರಿ ದಿವ್ಯಾ ಪ್ರಭು

ಚಿತ್ರದುರ್ಗ ಅ.27(chitrdaurga) ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಅನಾವರಣಕ್ಕಾಗಿ ಕೋಟೆನಾಡು ಚಿತ್ರದುರ್ಗದ ಮಣ್ಣನ್ನು ಹೆಮ್ಮೆಯಿಂದ ವಿಭಿನ್ನವಾಗಿ, ಹಬ್ಬದ ಸಂಭ್ರಮದ ರೀತಿಯಲ್ಲಿ ಸಮರ್ಪಿಸಿ, ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ[more...]