ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವ ನಾರಾಯಣ್ ಇನ್ನಿಲ್ಲ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ (Dhruva Narayan) ಅವರು ಶನಿವಾರ ಮೃತಪಟ್ಟಿದ್ದಾರೆ. ಧ್ರುವ ನಾರಾಯಣ್‌ (62) ಅವರು ಶನಿವಾರ ಹೃದಯಾಘಾತದಿಂದ ಮೈಸೂರಿನಲ್ಲಿ ನಿಧನರಾಗಿದ್ದಾರೆ. 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ ಇವರು ಬೆಂಗಳೂರಿನ[more...]