Ksrtc ಬಸ್ ನಿಲ್ದಾಣದಲ್ಲಿ ಮಾಸ್ಕ್ ಮರೆತ ಯುವ ಸಮೂಹ, ಹೀಗೆ ಆದರೆ ಮುಂದೇನು.

ಚಿತ್ರದುರ್ಗ: ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಇಂತಹ ಸಂದರ್ಭದಲ್ಲಿ ಚಿತ್ರದುರ್ಗ ನಗರದ ksrtc ಬಸ್ ನಿಲ್ದಾಣದಲ್ಲಿ ಕಾಲೇಜು ಯುವಕರ, ಯುವತಿಯರು ಮಾಸ್ಕ್ ಇಲ್ಲದೆ ಸುತ್ತಾಡುತ್ತಿದ್ದ ದೃಶ್ಯಗಳು ಕಂಡು ಬಂದವು. ಬೇರೆಯವರಿಗೆ ಅರಿವು ಮೂಡಿಸುವ[more...]