ಕ್ರೀಡಾಭಿವೃದ್ಧಿ ಅನುದಾನ ಸದ್ಬಳಕೆಯಾಗಲಿ: ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ನ.24:* ನಗರಸಭೆ, ಜಿ.ಪಂ. ಸೇರಿದಂತೆ ಸ್ಥಳೀಯ ಸರ್ಕಾರಗಳ ಅನುದಾನದಲ್ಲಿ ಕ್ರೀಡಾಭಿವೃದ್ಧಿಗೆ ಶೇ.2 ರಷ್ಟು ಹಣ ಮೀಸಲು ಇಡುವಂತೆ ಸರ್ಕಾರ‌ ಬಹಳ ದಿನಗಳ ಹಿಂದೆಯೇ ಆದೇಶ ಹೊರಡಿಸಿದೆ. ಈ ಅನುದಾನದ ಸದ್ಬಳಕೆಯಾಗಬೇಕು ಎಂದು ಶಾಸಕ[more...]