ನಗರದ ಅಭಿವೃದ್ದಿಗೆ ಎಲ್ಲಾರೂ ಒಟ್ಟಾಗಿ ಶ್ರಮಿಸಿ:ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-18 ನಗರದ ಅಭಿವೃದ್ಧಿ ಜನಪ್ರತಿನಿಧಿಗಳೂ ಸೇರಿದಂತೆ ಅಧಿಕಾರಿಗಳು ಪ್ರಮಾಣಿಕವಾಗಿ ಶ್ರಮಿಸಬೇಕು ಎಂದು ಶಾಸಕ ಟ.ರಘುಮೂರ್ತಿ( Mla T.Raghumurthy) ಹೇಳಿದರು. ಅವರು ನಗರ ನೆಹರು ವೃತ್ತದಿಂದ ಬೆಂಗಳೂರು ರಸ್ತೆಯ ರೈಲ್ವೆ ಮೇಲ್ ಸೇತುವೆಯವರೆಗೆ ಸುಮಾರು 9[more...]