Tag: #Local news
ಟಿವಿ ರಿಮೋಟ್ ವಿಚಾರಕ್ಕೆ ಕಿತ್ತಾಟ ಸ್ವಂತ ಮಗನನ್ನೇ ಕೊಂದ ತಂದೆ
ಮೊಳಕಾಲ್ಮುರು( molakalmuru):- ಮೊಳಕಾಲ್ಮುರು ನಗರದಲ್ಲಿ ಟಿವಿ ರಿಮೋಟ್ ವಿಚಾರಕ್ಕಾಗಿ ಅಣ್ಣ ತಮ್ಮಂದಿರಿಬ್ಬರ ಮಧ್ಯದಲ್ಲಿ ನಡೆದ ಗಲಾಟೆಯಲ್ಲಿ ತನ್ನ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆಯು ಮೊಳಕಾಲ್ಮುರು ಪಟ್ಟಣದ ಎನ್ ಎಂಎಸ್ ಬಡಾವಣೆಯಲ್ಲಿ ಶನಿವಾರ ರಾತ್ರಿಯಂದು[more...]
ಕ್ರಿಯಾ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ- ಡಿ.ಸುಧಾಕರ್
ಚಿತ್ರದುರ್ಗ: ಜಿಲ್ಲಾ ಖನಿಜ ನಿಧಿಯಡಿ (ಡಿಎಂಎಫ್) ಪ್ರಸ್ತುತ 115 ಕೋಟಿ ರೂ. ಗಳು ಸಂಗ್ರಹವಾಗಿದ್ದು, 2023 ರವರೆಗಿನ ಅನುಮೋದನೆಗೊಂಡಿರುವ ಕ್ರಿಯಾ ಯೋಜನೆಯಡಿ ಈಗಾಗಲೆ ಪ್ರಗತಿಯಲ್ಲಿರುವ ಬಾಕಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ, ಇನ್ನೂ ಪ್ರಾರಂಭಗೊಳ್ಳದಿರುವ ಕಾಮಗಾರಿಗಳ[more...]
ಜಿ.ಪಂ.ಆವರಣದಲ್ಲಿ ಶ್ರಮದಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.29: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮ ಪ್ರಯುಕ್ತ ಶ್ರಮದಾನ ಕಾರ್ಯಕ್ರಮ, ಪ್ರತಿಜ್ಷಾ ವಿಧಿ ಮತ್ತು ಸಾರ್ವಜನಿಕರಿಗೆ ಏಕಬಳಕೆ ಪ್ಲಾಸ್ಟಿಕ್ ಕುರಿತು[more...]
ಆಯುಷ್ಮಾನ್ ಕಾರ್ಡನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಿ:ಡಾ.ಎಂ.ಚಂದ್ರಪ್ಪ ಸಲಹೆ
ಹೊಳಲ್ಕೆರೆ : ದೇಶದ ಜನರ ಆರೋಗ್ಯವನ್ನು ದೃಷ್ಠಿಯಲ್ಲಿಟ್ಟುಕೊಂಡು ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವಂತೆ ಪ್ರತಿ ಹಳ್ಳಿಗಳಲಿ ಮನೆ ಮನೆಗೆ ಹೋಗಿ ಅರಿವು ಮೂಡಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ[more...]
ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ಅರ್ಜಿ ಆಹ್ವಾನ
ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.8: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ “ಮಹಾತ್ಮಗಾಂಧೀ ಸೇವಾ ಪ್ರಶಸ್ತಿ-ಕರ್ನಾಟಕ"ಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು[more...]
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ರಿಲೀಸ್
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 18 ಶಿಕ್ಷಕರು ಆಯ್ಕೆ 7 ಶಿಕ್ಷಕರಿಗೆ ಜಿಲ್ಲಾ ಮಟ್ಟದ ವಿಶೇಷ ಪ್ರಶಸ್ತಿ ಪ್ರಧಾನ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.04: ಜಿಲ್ಲಾ ಆಯ್ಕೆ ಸಮಿತಿ 18 ಶಿಕ್ಷಕರನ್ನು ಜಿಲ್ಲಾ ಮಟ್ಟದ ಉತ್ತಮ[more...]
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.
ಬೆಂಗಳೂರು : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]
ಎಲ್ಲರ ಮನೆ ಮನೆಗಳ ಮೇಲೆ ಹಾರಾಡಲಿ ಭಾರತದ ರಾಷ್ಟ್ರಧ್ವಜ- ದಿವ್ಯಪ್ರಭು ಜಿ.ಆರ್.ಜೆ.
ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ : ಚಿತ್ರದುರ್ಗ ಆ. 12 (ಕರ್ನಾಟಕ ವಾರ್ತೆ) : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ[more...]
ಮೂವರು IAS ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಆಡಳಿತಾತ್ಮಕ ಕಾರಣದಿಂದಾಗಿ ರಾಜ್ಯ ಸರ್ಕಾರವು ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದ್ದು, ಐಎಎಸ್ ಅಧಿಕಾರಿ ಪವನ್ ಕುಮಾರ್ ಮಲಪತಿ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿ ಹುದ್ದೆಯಿಂದ ಬೆಂಗಳೂರು[more...]
ಜನರಿಗೆ ಮತ್ತೊಂದು ಶಾಕ್, ನಂದಿನಿ ಹಾಲಿನ ದರ ಹೆಚ್ಚಳ
ಬೆಂಗಳೂರು: ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ತರಕಾರಿ ಬೆಲೆ ಗಗನಕ್ಕೇರಿದೆ. ಟೊಮೆಟೋ ದರ 100ರೂ ಗಡಿದಾಟಿದೆ. ಹೀಗಿರುವಾಗ, ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ನಂದಿನಿ ಹಾಲಿನ[more...]