ವಿಕಲಚೇತನ ಮಕ್ಕಳು ಯಾವುದೇ ಹಂತದಲ್ಲೂ ಎದೆಗುಂದದೆ ಸಾಧನೆ ಮಾಡಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ, ಡಿ.23: ಅಂಗವಿಕಲ ಮಕ್ಕಳು ಯಾವುದೇ ಹಂತದಲ್ಲೂ ಎದೆಗುಂದದೆ ಸಾಧನೆ ಮಾಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಕರೆ ನೀಡಿದರು. ನಗರದ ಕೋಟೆ ಶಾಲಾ ನಗರದ ಕೋಟೆ ಶಾಲಾ ಆವರಣದಲ್ಲಿ  ಜಿಲ್ಲಾ ಪಂಚಾಯತ[more...]

ಮಾಹಿತಿ ಮತ್ತು ತಂತ್ರಜ್ಞಾನದ ಅವಶ್ಯಕತೆ ಸಮಾಜಕ್ಕೆ ಹೆಚ್ಚು ಅಗತ್ಯ:ಎನ್.ರಘುಮೂರ್ತಿ

ಚಳ್ಳಕೆರೆ:ಇಂದಿನ ದಿನಗಳಲ್ಲಿ ಮಾಹಿತಿ ಮತ್ತು ತಂತ್ರಜ್ಞಾನದ ಅವಶ್ಯಕತೆ ಸಮಾಜಕ್ಕೆ ಅಗತ್ಯವಾಗಿದೆ ಸರ್ಕಾರದ ಅಂಗವಾಗಿ ಕೆಲಸ ಮಾಡುತ್ತಿರುವಂತಹ ಖಾಸಗಿ ವ್ಯಕ್ತಿಗಳು ಕೂಡ ಇಂದಿನ ತಂತ್ರಜ್ಞಾನ ಮತ್ತು ಆಧುನಿಕತೆಯನ್ನು ಮೈ ಗೂಡಿಸಿಕೊಳ್ಳಬೇಕೆಂದು ತಹಲ್ದಾರ್ ಎನ್ ರಘುಮೂರ್ತಿ ಹೇಳಿದರು[more...]

ಹೆಂಡತಿಗೆ ಡೈವರ್ಸ್ ನೀಡುವುದಕ್ಕೆ HIV ಇಂಜೆಕ್ಷನ್ ಕೊಟ್ಟ ಗಂಡ

ವಿಜಯವಾಡ: ವಿಚ್ಛೇದನದ ವಿಚಾರದಲ್ಲಿ ಆಂಧ್ರದ ವ್ಯಕ್ತಿಯೊಬ್ಬ ಪತ್ನಿಗೆ ಹೆಚ್‌ಐವಿ ಚುಚ್ಚುಮದ್ದು ನೀಡಿದ್ದಾನೆ. ತನ್ನ ಗರ್ಭಿಣಿ ಪತ್ನಿಗೆ ವಿಚ್ಛೇದನ ನೀಡಲು ಇಂತಹ ಕೃತ್ಯವೆಸಗಿದ್ದಾನೆ. ತಾಡೆಪಲ್ಲಿಯ ಚರಣ್ ಎಂಬಾತ ಪತ್ನಿಗೆ ಹೆಚ್‌ಐವಿ ಸೋಂಕಿತ ರಕ್ತವನ್ನು ಚುಚ್ಚಿದ್ದಾನೆ. ಆತನ[more...]

ಒನಕೆ ಓಬವ್ವ ಜಯಂತಿ ಭವ್ಯ ಮೆರವಣಿಗೆ: ಕೋಟೆನಾಡಲ್ಲಿ ಮೊಳಗಿದ ಕಹಳೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.18: ರಾಜ್ಯಮಟ್ಟದ ಒನಕೆ ಓಬವ್ವ ಜಯಂತಿ ಅಂಗವಾಗಿ ಐತಿಹಾಸಿಕ ಕೋಟೆನಾಡು ಚಿತ್ರದುರ್ಗದಲ್ಲಿ ಭಾನುವಾರ ಭವ್ಯ ಮೆರವಣಿಗೆ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಚಿತ್ರದುರ್ಗ ನಗರಸಭೆ ಸಹಯೋಗದಲ್ಲಿ[more...]

ಹಳ್ಳಿ ಪ್ರತಿಭೆಗೆ ಮಲೇಷಿಯಾದಲ್ಲಿ ಬಂಗಾರದ ಗರಿ

ಚಿತ್ರದುರ್ಗ:ಮಲೇಶಿಯಾದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಸೀನಿಯರ್ ವಿಭಾಗದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ವದ್ದಿಕೆರೆ ಗ್ರಾಮದ ವೈಶಾಲಿ[more...]

ನರೇಗಾದಡಿ ಗ್ರಾಮದ ಸಮಸ್ಯೆಗಳಿಗೆ ಪರಿಹಾರ ಒದಗಿಸಿ: ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.17: ರಾಜ್ಯ ಸರ್ಕಾರ ಗ್ರಾಮ ಪಂಚಾಯತಿಗಳಿಗೆ ಹೆಚ್ಚಿನ ಅಧಿಕಾರ ನೀಡಿದೆ. ಗ್ರಾಮ ಪಂಚಾಯತಿ ಸ್ಥಳೀಯ ಸರ್ಕಾರವಿದ್ದಂತೆ. ನರೇಗಾದಡಿ (ಮಹಾತ್ಮ ಗಾಂಧೀ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ) ಗ್ರಾಮದ ಮೂಲಭೂತ ಸೌಕರ್ಯಗಳ ಹೆಚ್ಚಿಸಲು ಅವಕಾಶವಿದೆ.[more...]

ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೆ ಸರ್ಕಾರಿ ಸೌಲಭ್ಯ ತಲುಪಬೇಕು: ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ

ಚಿತ್ರದುರ್ಗ: ಗ್ರಾಮೀಣ ಭಾಗದ ಕಟ್ಟ ಕಡೆಯ ವ್ಯಕ್ತಿಗೆ  ಸರ್ಕಾರದ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಸರ್ಕಾರ ನಿಮ್ಮ  ಮನೆ ಬಾಗಿಲಿಗೆ ಬಂದಿದೆ ಎಂದು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಹೇಳಿದರು. ತಾಲೂಕಿನ ಕಾಟೀಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಯ[more...]

ಡಿ.18ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.17: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಡಿಸೆಂಬರ್ 18ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿಗಳು ಅಂದು ಮಧ್ಯಾಹ್ನ 2ಕ್ಕೆ ಬೆಂಗಳೂರಿನ ಜಕ್ಕೂರು ಏರೋ ಡ್ರೋಂನಿಂದ ಹೆಲಿಕಾಪ್ಟರ್ ಮೂಲಕ[more...]

ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಜನರಿಗೆ ಹಕ್ಕು ಪತ್ರ ವಿತರಿಸಿದ ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಡಿ.17: ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿಕೊಂಡ ಫಲಾನುಭವಿ ಹೆಸರಿಗೆ ಹಕ್ಕು ಪತ್ರ ನೀಡಿದ್ದು ಮುಂದಿನ ದಿನದಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರುವುದಿಲ್ಲ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ಕಂದಾಯ ಇಲಾಖೆ[more...]

ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಬಾಬು ಬಂಧನ

ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿಯ ಮಾಲೀಕ ಬಾಬುರನ್ನ ಆಂಧ್ರಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಅಟ್ಟಿಕಾ ಬಾಬು ಅವರು ಕಳ್ಳರು ಕದ್ದಂತಹ ಬಂಗಾರವನ್ನು ಖರೀದಿ ಮಾಡುತ್ತಿದ್ದರು ಎನ್ನುವ ಆರೋಪದ ಮೇಲೆ ಆಂಧ್ರ ಪೊಲೀಸರು ಬಾಬುರನ್ನ ಬಂಧಿಸಿದ್ದಾರೆ ಎನ್ನಲಾಗಿದೆ.[more...]