ಯಾವ ಪಕ್ಷಕ್ಕೆ ಎಷ್ಟು ಸ್ಥಾನ ಸಮೀಕ್ಷೆಯ ಫಲಿತಾಂಶ ಬಿಚ್ಚಿಟ್ಟ ಡಿಕೆಶಿ

  ಕರ್ನಾಟಕ :ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ನಡೆಸಿದ ಚುನಾವಣಾ ಸಮೀಕ್ಷೆಗಳ ಫಲಿತಾಂಶವನ್ನು ಬಹಿರಂಗಪಡಿಸಿದ್ದಾರೆ. ಅವರು ನೀಡಿರುವ ಚುನಾವಣಾ ಸಮೀಕ್ಷೆಗಳ ಫಲಿತಾಂಶದ ಪ್ರಕಾರ, ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ[more...]

ಮದಕರಿನಾಯಕ ಥೀಂ ಪಾರ್ಕ್ ನೆನೆಗುದಿಗೆ ಬೀಳಲು ನಮ್ಮ ಸಂಘಟನೆ ಕೊರತೆ ಕಾರಣ:ವಾಲ್ಮೀಕಿ ಶ್ರೀ ಬೇಸರ

ಚಿತ್ರದುರ್ಗ: ಐತಿಹಾಸಿಕ ಚಿತ್ರದುರ್ಗದ ಏಳುಸುತ್ತಿನ ಕೋಟೆಯನ್ನು ಆಳಿದ ಸಾಂಸ್ಕøತಿಕ ನಾಯಕ ರಾಜವೀರಮದಕರಿನಾಯಕ ಥೀಂ ಪಾರ್ಕ್ ನೆನೆಗುದಿಗೆ ಬಿದ್ದಿದ್ದು, ಇದಕ್ಕೆ ನಮ್ಮಲ್ಲಿನ ಸಂಘಟನೆ ಕೊರತೆ ಕಾರಣ. ಜಿಲ್ಲೆಯ ಎಲ್ಲಾ ಶಾಸಕರು ಜಿಲ್ಲಾಧಿಕಾರಿ ಸಭೆ ಕರೆದು ಮೊದಲು[more...]

ಹಬ್ಬದ ಸಂಭ್ರಮದೊಂದಿಗೆ ಒನಕೆ ಓಬವ್ವ ಜಯಂತಿ ಅದ್ಧೂರಿಯಾಗಿ ಆಚರಿಸೋಣ: ದಿವ್ಯಪ್ರಭು ಜಿ.ಆರ್.ಜೆ.

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.15: ಈ ಬಾರಿ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಆಚರಣೆ ಇದೇ ಡಿಸೆಂಬರ್ 18 ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ (ಮುರುಘರಾಜೇಂದ್ರ ಕ್ರೀಡಾಂಗಣ) ಆಯೋಜಿಸಲಾಗಿದ್ದು, ಜಯಂತಿ ಆಚರಣೆಯನ್ನು[more...]

175 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಟಿ.ರಘುಮೂರ್ತಿ

ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ  ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ನಗರದ ಅಭಿಷೇಕ್ ನಗರದಲ್ಲಿ ನೂತನವಾಗಿ ಪ್ರಾರಂಭವಾಗಲಿರುವ 175 ಮನೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಚಳ್ಳಕೆರೆ ನಗರದ ಅಭಿಷೇಕ್[more...]

ರಾಜ್ಯದಲ್ಲಿ ಅಂತರರಾಷ್ಟ್ರೀಯ ಮಾದರಿ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.14: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ ಅಂತರ ರಾಷ್ಟ್ರೀಯ ಮಾದರಿಯ ವಿಧಿ ವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ವಿಧಿ ವಿಜ್ಞಾನ[more...]

ಕಾಡುಗೊಲ್ಲರಿಗೆ ST ಮೀಸಲಾತಿಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಂಡ ಕೇಂದ್ರಕ್ಕೆ ಮನವಿ

ಕರ್ನಾಟಕ: ಕರ್ನಾಟಕ  ರಾಜ್ಯ ಕಾಡು ಗೊಲ್ಲ ಜನಾಂಗವನ್ನು  ಎಸ್.ಟಿ ಜನಾಂಗದ ಮೀಸಲಾತಿಗೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರುವ ದೃಷ್ಟಿಯಿಂದ  ರಾಜ್ಯ ಗೊಲ್ಲ (ಯಾದವ) ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ ಮತ್ತು[more...]

ಬುದ್ಧಿಮಾಂದ್ಯ ಮಕ್ಕಳ ಮನೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಭೇಟಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.13: ಜಿಲ್ಲೆಯಲ್ಲಿರುವ ಬುದ್ಧಿಮಾಂದ್ಯ ಮಕ್ಕಳ ಮನೆಗೆ ವೈದ್ಯರ ತಂಡ ಭೇಟಿ ನೀಡಿ, ಚಿಕಿತ್ಸೆ ನೀಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ಗಿರೀಶ್ ಹೇಳಿದರು.[more...]

ಮುಖ್ಯಮಂತ್ರಿಯವರ ಜಿಲ್ಲಾ ಭೇಟಿ ಹಿನ್ನೆಲೆ : ಸಿದ್ದತೆಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ

ಚಾಮರಾಜನಗರ, ಡಿಸೆಂಬರ್ 12 ಮುಖ್ಯಮಂತ್ರಿಗಳ ಡಿಸೆಂಬರ್ 13ರ ಜಿಲ್ಲಾ ಭೇಟಿ ಹಾಗೂ ವಿವಿಧ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಸತಿ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ಚಾಮರಾಜನಗರದ ಡಾ.[more...]

ಆಪ್ತ  ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.12: ಚಿತ್ರದುರ್ಗ ಸೌಖ್ಯ ಸಮುದಾಯದ ಸಂಸ್ಥೆಯ ದಮನಿತ ಮಹಿಳೆಯರು ಮತ್ತು ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರ ಗುರಿಯಾಧಾರಿತ ಯೋಜನೆಯಲ್ಲಿ ಆಪ್ತ  ಸಮಾಲೋಚಕರ 1 ಹುದ್ದೆ ಖಾಲಿ ಇದ್ದು, ಆಪ್ತ ಸಮಾಲೋಕಚರಾಗಿ ಕಾರ್ಯ ನಿರ್ವಹಿಸಲು[more...]

ಸಂಗೀತಕ್ಕೆ ನೋವು, ದುಃಖ, ದುಮ್ಮಾನ ಮರೆಸುವ ಶಕ್ತಿಯಿದೆ:ಡಾ.ಹೆಚ್.ಗುಡ್ಡದೇಶ್ವರಪ್ಪ

ಚಿತ್ರದುರ್ಗ: ಸಾವಿರಾರು ವರ್ಷಗಳ ಇತಿಹಾಸವಿರುವ ಸಂಗೀತಕ್ಕೆ ನೋವು, ದುಃಖ, ದುಮ್ಮಾನ ಮರೆಸುವ ಶಕ್ತಿಯಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಪ್ರಾಂಶುಪಾಲರಾದ ಡಾ.ಹೆಚ್.ಗುಡ್ಡದೇಶ್ವರಪ್ಪ ತಿಳಿಸಿದರು. ಮದಕರಿ ಯುವಕ ಸಂಘ, ಕನ್ನಡ ಮತ್ತು ಸಂಸ್ಕøತಿ[more...]