ನಕಲಿ ಗುರುತಿನ ಚೀಟಿ  ಮುದ್ರಣದ ಸೆಂಟರ್ ಮೇಲೆ ತಹಶೀಲ್ದಾರ್ ದಾಳಿ

ಚಳ್ಳಕೆರೆ: ಪಟ್ಟಣದ ಶಾಂತಿನಗರದಲ್ಲಿರುವ ಮಂಜುನಾಥ ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ ನಡೆಸಿ ನಕಲಿ ಮತದಾರ ಗುರುತಿನ ಚೀಟಿ ಮುದ್ರಿಸುತ್ತಿದ್ದ ಜಾಲವನ್ನು ಖಚಿತ ಮಾಹಿತಿಯ ಮೇರೆಗೆ ತಹಶೀಲ್ದಾರ್ ಎನ್ ರಘುಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ[more...]

ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧಾ ಕಾರ್ಯಕ್ರಮ ಉದ್ಘಾಟನೆ

ಚಿತ್ರದುರ್ಗ:ಶಿಕ್ಷಕರು ಸಮಾಜದ ಆಸ್ತಿ, ಶಿಕ್ಷಕರು ದೇಶದ ಭವ್ಯ ಭವಿಷ್ಯದ ನಿರ್ಮಾಣಕಾರರು ಶಿಕ್ಷಕರು ಶೈಕ್ಷಣಿಕವಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಾಗ ವಿದ್ಯಾರ್ಥಿಗಳ ಅಭಿವೃದ್ಧಿ ಸಾಧ್ಯ ಈ ಸ್ಪರ್ಧೆಯಲ್ಲಿ ಭಾಗವಹಿಸಿರುವ ಶಿಕ್ಷಕರು ಪ್ರತಿಭಾನ್ವಿತ ಶಿಕ್ಷಕರು ತಮ್ಮ ಕಲಾ ಪ್ರತಿಭೆಯನ್ನು[more...]

ಚಳ್ಳಕೆರೆ ಬಿಜೆಪಿ ಟಿಕೆಟ್ ಗೆ ಏಳು ಜನರ ಪೈಪೋಟಿ, ಅಭ್ಯರ್ಥಿಗಳ ಗುಂಪುಗಾರಿಕೆ ಬಿಸಿಗೆ ಬಾಡುತ್ತಿದೆ ಕಮಲ

ವಿಶೇಷ ವರದಿ ಚಿತ್ರದುರ್ಗ:ಡಿ:10: ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ಬಿಜೆಪಿಗರೇ  ಮುಳುವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ಟಿಕೆಟ್ ಗಾಗಿ ಕಮಲದ ಸ್ಥಳೀಯ ನಾಯಕರು ಮತ್ತು ವಲಸೆ ನಾಯಕರ ನಡುವೆ ಮುಸುಕಿನ ಗುದ್ದಾಟ ದಿನದಿಂದ[more...]

ಶಿಕ್ಷಕ ವೃತ್ತಿ ತುಂಬಾ ಅಮೂಲ್ಯವಾದದ್ದು:ಕೆ ಎಸ್ ದೇವರಾಜ್

ಹಿರಿಯೂರು.ಡಿ :10: ಶಿಕ್ಷಕ ವೃತ್ತಿ ತುಂಬಾ ಅಮೂಲ್ಯವಾದದ್ದು ದೇಶದ ಭಾವಿ ಪ್ರಜೆಗಳನ್ನು ತಯಾರು ಮಾಡುವುದು ಶಿಕ್ಷಕರು ಎಂದು ಮುಖ್ಯ ಶಿಕ್ಷಕ ಕೆ ಎಸ್ ದೇವರಾಜ್ ಹೇಳಿದರು. ನಗರದ ನೆಹರು ಮೈದಾನ ಸರ್ಕಾರಿ ಕನ್ನಡ ಮಾದರಿ[more...]

1040 ಹಳ್ಳಿಗಳ ದ್ರವ ತಾಜ್ಯ ನಿರ್ವಹಣೆಗೆ ಆಡಳಿತಾತ್ಮಕ ಹಾಗೂ ತಾಂತ್ರಿಕ ಅನುಮೋದನೆ-ಜಿ.ಪಂ.ಸಿಇಓ ಎಂ.ಎಸ್.ದಿವಾಕರ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.09: ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 1366 ಗ್ರಾಮಗಳ ಪೈಕಿ 1040 ಹಳ್ಳಿಗಳಲ್ಲಿ ದ್ರವ ತ್ಯಾಜ್ಯ ನಿರ್ವಹಣೆ ಮಾಡಲು ವಿಸ್ತøತ ಯೋಜನಾ ವರದಿ ಸಿದ್ಧಪಡಿಸಿ, ತಾಂತ್ರಿಕ ಮತ್ತು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು[more...]

ವಿವಿಧ ಗ್ರಾಮಗಳಿಗೆ ಡಿಸಿ ಭೇಟಿ : ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪರಿಶೀಲನೆ

ಚಿತ್ರದುರ್ಗ ಡಿ. 06 (ಕರ್ನಾಟಕ ವಾರ್ತೆ) : ಚಳ್ಳಕೆರೆ ಹಾಗೂ ಮೊಳಕಾಲ್ಮೂರು ತಾಲ್ಲೂಕಿನ ವಿವಿಧ ಗ್ರಾಮಗಳ ಮತಗಟ್ಟೆಗಳಿಗೆ ಮಂಗಳವಾರದಂದು ಆಕಸ್ಮಿಕ ಭೇಟಿ ನೀಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ[more...]

ಹಾಸ್ಟೆಲ್‍ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದವರ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ದಿವ್ಯಪ್ರಭು ಸೂಚನೆ

ಬಿ.ಜಿ. ಕೆರೆ ಹಾಸ್ಟೆಲ್‍ಗೆ ಜಿಲ್ಲಾಧಿಕಾರಿಗಳ ದಿಢೀರ್ ಭೇಟಿ ಚಿತ್ರದುರ್ಗ ಡಿ. 06 (ಕರ್ನಾಟಕ ವಾರ್ತೆ) : ಮೊಳಕಾಲ್ಮೂರು ತಾಲ್ಲೂಕು ಬಿ.ಜಿ. ಕೆರೆಯ ಹಿಂದುಳಿದ ವರ್ಗಗಳ ಇಲಾಖೆಯ ಹಾಸ್ಟೆಲ್‍ಗೆ ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿದ[more...]

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.03: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ವೀರಶೈವ ಲಿಂಗಾಯತ ಜನಾಂಗದವರ ಆರ್ಥಿಕ ಅಭಿವೃದ್ಧಿಗಾಗಿ 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಯಡಿ ಸಾಲ ಸೌಲಭ್ಯ ಪಡೆಯ ಬಯಸುವವರಿಗೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ[more...]

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಡಿ.03: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ 9, 10 ಮತ್ತು 11ನೇ ವಾರ್ಡ್‍ಗಳ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ ಹೊಸದಾಗಿ ನ್ಯಾಯಬೆಲೆ ಅಂಗಡಿ ಮಂಜೂರು ಮಾಡಲು[more...]

ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆ ಹೊಣೆ ಕೆರೆ ಬಳಕೆದಾರರ ಸಂಘಕ್ಕೆ ವಹಿಸಲು ಡಿಸಿ ಜೊತೆ ಚರ್ಚೆ

ಚಿತ್ರದುರ್ಗ: ಕೆರೆಗಳ ನಿರ್ವಹಣೆ ಮತ್ತು ಸಂರಕ್ಷಣೆಯನ್ನು ಕೆರೆ ಬಳಕೆದಾರರ ಸಂಘಗಳಿಗೆ ವಹಿಸಿಕೊಡುವಂತೆ ಚಿತ್ರದುರ್ಗ ಜಿಲ್ಲಾ ಕೆರೆ ಬಳಕೆದಾರರ ಸಂಘಗಳ ಒಕ್ಕೂಟದವರು ಜಿಲ್ಲಾಧಿಕಾರಿ ಜೊತೆ ಬುಧವಾರ ಚರ್ಚಿ ನಡೆಸಿದರು. ಮಧ್ಯಕರ್ನಾಟಕದ ಬಯಲುಸೀಮೆ ಚಿತ್ರದುರ್ಗ ಜಿಲ್ಲೆ ಮಳೆಯಾಶ್ರಿತ[more...]