ನನಗೆ ಅಧಿಕಾರಕ್ಕಿಂತ ಸಮಾಜ ಮುಖ್ಯ:ಸಚಿವ ಬಿ.ಶ್ರೀರಾಮುಲು

ಮೈಸೂರು:(Mysore)  ಬಳ್ಳಾರಿಯಲ್ಲಿ ನ.20ರಂದು ನಡೆಯುವ ಪ.ಪಂಗಡ ಸಮಾವೇಶದ ಮೂಲಕ ರಾಜ್ಯ, ರಾಷ್ಟ್ರಕ್ಕೆ ಹೊಸ ಸಂದೇಶ ನೀಡುವ ಜೊತೆಗೆ ಶಕ್ತಿ ಪ್ರದರ್ಶನ ಆಗಬೇಕು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಹೇಳಿದರು. ನಗರ ಬಿಜೆಪಿ  ಕಚೇರಿಯಲ್ಲಿ[more...]

ಕನ್ನಡಿಗರ ಮನದಲ್ಲಿನ ‘ಗಂಧದ ಗುಡಿ’ ಚಿತ್ರಕ್ಕೆ ಜನಸಾಗರ

ದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ (Puneeth Rajkumar) ನಟನೆಯ 'ಗಂಧದ ಗುಡಿ' (Gandhada Gudi) ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ.ಜನಸಾಗರ ಬಂದಿದ್ದು  ಟಕೆಟ್ ಸಿಗುತ್ತಿಲ್ಲ. ಇಂದು ಪುನೀತ್‌ ರಾಜ್‌ಕುಮಾರ್‌[more...]

ದೀಪಾವಳಿ ಹಬ್ಬದ ಗೋಪೂಜೆ ಮಾಡುವಾಗ ಚಿನ್ನದ ಸರ ನುಂಗಿದ ಗೋವು

ಸಿದ್ದಾಪುರ: ದೀಪಾವಳಿ ಹಬ್ಬದ ಹಿನ್ನೆಲೆ ಗೋಪೂಜೆ ಮಾಡುವಾಗ ವೀಳ್ಯದೆಲೆ ಮೇಲೆ ಇಟ್ಟಿದ್ದ ಚಿನ್ನದ ಸರ ಗೋವಿನ ಕ್ಷಣಾರ್ಧದಲ್ಲಿ ನುಂಗಿದೆ. ಇಂತಹ ಘಟನೆ ಸಿದ್ದಾಪುರ ತಾಲೂಕಿನ ಮುಠ್ಠಳ್ಳಿ ಸಮೀಪದಲ್ಲಿ ಸಂಭವಿಸಿದೆ. ಊರತೋಟ ರಾವ ರಾಮಪ್ಪ ಹೆಗಡೆ[more...]

ಚಿತ್ರದುರ್ಗ ಪೋಲಿಸರಿಂದ ಮರುಘಾ ಶರಣ ಕೇಸ್ ನ 694 ಪುಟದ ಚಾರ್ಜ್ ಶೀಟ್ ಕೋರ್ಟಿಗೆ ಸಲ್ಲಿಕೆ:ಎಸ್ಪಿ ಪರಶುರಾಮ್ ಮಾಹಿತಿ

ಚಿತ್ರದುರ್ಗ :ಚಿತ್ರದುರ್ಗದ ಮುರುಘಾ ಸ್ವಾಮಿ ವಿರುದ್ಧ ಫೋಕ್ಸೋ ಪ್ರಕರಣ ಸಂಬಂಧಿಸಿದಂತೆ  ಇಂದು ಚಿತ್ರದುರ್ಗ ಪೊಲೀಸರಿಂದ ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ.ಆರೋಪಿ 1ಮುರುಘಾ ಸ್ವಾಮಿ ವಿರುದ್ಧ 347 ಪುಟಗಳ ಚಾರ್ಜ್ ಶೀಟ್. ಆರೋಪಿ 2[more...]

ಭಾರತೀಯ ಜನತಾಪಾರ್ಟಿ ಅಲ್ಪಸಂಖ್ಯಾತರ ವಿರೋಧಿಯಲ್ಲ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಭಾರತೀಯ ಜನತಾಪಾರ್ಟಿ ಅಲ್ಪಸಂಖ್ಯಾತರ ವಿರೋಧಿಯಲ್ಲ ಎನ್ನುವುದನ್ನು ಮೊದಲು ಮುಸ್ಲಲ್ಮಾನರು ಅರ್ಥಮಾಡಿಕೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ರವಿಮಯೂರ್ ಹೋಟೆಲ್‍ನಲ್ಲಿ ಗುರುವಾರ ನಡೆದ ಬಿಜೆಪಿ.ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದರು. ದೇಶದ[more...]

ಸ್ತಬ್ಧಚಿತ್ರದ ಮೂಲಕ ಇಲಾಖೆ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಪ್ರಚುರ ಪಡಿಸಿ -ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಅ.25: ಕನ್ನಡ ರಾಜ್ಯೋತ್ಸವದ ಮೆರವಣಿಗೆಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಯೋಜನೆಗಳನ್ನು ಸಾರ್ವಜನಿಕರಿಗೆ ತಿಳಿಸುವ ಸದಾವಕಾಶವನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಹೇಳಿದರು. ನಗರದ ಜಿಲ್ಲಾ[more...]

ಬ್ರಿಟನ್​ನ ಪ್ರಧಾನಿಯಾಗಿ ಸುಧಾಮೂರ್ತಿ ಅಳಿಯ‌ ಆಯ್ಕೆ

ಬೆಂಗಳೂರು: ಸುಧಾಮುರ್ತಿ ಅವರ ನಿವಾಸದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಇತ್ತು. ಸಂಜೆ ಹೊತ್ತಿಗೆ ಆ ಸಂಭ್ರಮ ಡಬಲ್ ಆಗಿದೆ. ಅಳಿಯ ಬ್ರಿಟನ್​ನ ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಇದು ಭಾರರತೀಯರು[more...]

ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಅಧಿಕಾರ ಸ್ವೀಕಾರ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಅಕ್ಟೋಬರ್22: ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯ ಪ್ರಭು ಜಿ.ಆರ್.ಜೆ. ಶನಿವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ಕವಿತಾ ಎಸ್. ಮನ್ನಿಕೇರಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿದ್ದು, ದಿವ್ಯ ಪ್ರಭು ಅವರನ್ನು ಜಿಲ್ಲಾಧಿಕಾರಿಯಾಗಿ ನೇಮಕಗೊಳಿಸಿರುವುದರಿಂದ, ದಿವ್ಯ ಪ್ರಭು[more...]

ಶೈಕ್ಷಣಿಕವಾಗಿ ಬಲಿಷ್ಠವಾದ ಗ್ರಾಮ ಬದಲಾವಣೆ ಪಥದಲ್ಲಿ ಸಾಗುತ್ತದೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಿತ್ರದುರ್ಗ :ಶೈಕ್ಷಣಿಕವಾಗಿ ಮತ್ತು  ಸಾಂಸ್ಕೃತಿಕವಾಗಿ ಯಾವ ಗ್ರಾಮಗಳು ಮುನ್ನಡೆ ಸಾಧಿಸುತ್ತವೆಯೋ ಅಂತಹ ಗ್ರಾಮಗಳಲ್ಲಿ ಸಾಮಾಜಿಕ ಬದಲಾವಣೆಯನ್ನು ಕೂಡ ಕಂಡುಕೊಂಡು ಅಂತಹ ಗ್ರಾಮಗಳು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತವೆ ಎಂದು ಚಳ್ಳಕೆರೆ ತಹಶೀಲ್ದಾರ್  ಏನ್ .ರಘುಮೂರ್ತಿ ಹೇಳಿದರು.[more...]

ಚಿತ್ರದುರ್ಗ-ಆಲಮಟ್ಟಿ ಹೊಸ ರೇಲ್ವೆ ಮಾರ್ಗ ಸಮೀಕ್ಷೆ: ಸಂಗಣ್ಣ ಕರಡಿ

ಬೆಂಗಳೂರು (ಕರ್ನಾಟಕ ವಾರ್ತೆ) ,ಅಕ್ಟೋಬರ್ 21: ಬೆಂಗಳೂರು ಹಾಗೂ ಸೊಲ್ಲಾಪುರ ರೈಲ್ವೆ ಮಾರ್ಗದ ಅಂತರವನ್ನು ಕಡಿಮೆಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಲಾಗುತ್ತಿರುವ ಚಿತ್ರದುರ್ಗ-ಆಲಮಟ್ಟಿ ರೇಲ್ವೆ ಮಾರ್ಗದ ಇಂಜಿನಿಯರಿಂಗ್ ಹಾಗೂ ಪ್ರಾಥಮಿಕ ಸಂಚಾರ ಸಮೀಕ್ಷೆಯ ವರದಿಯನ್ನು  ನೈಋತ್ಯ ರೇಲ್ವೆ[more...]