ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ.ಬಾವುಟ:ಸಚಿವ ಭೈರತಿ ಬಸವರಾಜ್

ಚಿತ್ರದುರ್ಗ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ.ಭಾವುಟ ಹಾರಿಸಬೇಕಾಗಿರುವುದರಿಂದ ಹಿಂದುಳಿದ ವರ್ಗದವರು ಸಂಘಟಿತರಾಗಬೇಕೆಂದು ಸಚಿವ ಭೈರತಿ ಬಸವರಾಜ್ ಕರೆ ನೀಡಿದರು. ಗುಲ್ಬರ್ಗದಲ್ಲಿ ಇದೇ ತಿಂಗಳ 30 ರಂದು ನಡೆಯಲಿರುವ ಬಿಜೆಪಿ.ಹಿಂದುಳಿದ ವರ್ಗಗಳ ಮೋರ್ಚಾದ[more...]

ಪೋಷಕರು ಮಕ್ಕಳ ಅಂಕಗಳ ಜೊತೆ ಜೊತೆಯಲ್ಲಿ ಕಲೆ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಸೆ.30  ಪೋಷಕರು ಮಕ್ಕಳ ಅಂಕಗಳ ಜೊತೆ ಜೊತೆಯಲ್ಲಿ ಕಲೆ ಮತ್ತು ಕ್ರೀಡೆಗೆ ಪ್ರೋತ್ಸಾಹ ನೀಡಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ನಲ್ಲಿ  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,[more...]

ಮುರುಘಾಮಠ ಏನು ಇವರುಗಳ ಆಸ್ತಿಯೇ ? ಅನ್ಯ ಜನಾಂಗದವರನ್ನು ಪೀಠಾಧ್ಯಕ್ಷರಾಗಲಿ: ಬಿ.ಕಾಂತರಾಜ್

ಮುರುಘಮಠಕ್ಕೆ ಅನ್ಯ ವರ್ಗದ ಜನರು ಪೀಠಾಧ್ಯಕ್ಷರಾಗಲಿ: ಬಿ.ಕಾಂತರಾಜ್ ಚಿತ್ರದುರ್ಗ,ಸೆ.30: ಐತಿಹಾಸಿಕ ಪರಂಪರೆ ಹೊಂದಿರುವ ಮುರುಘಾಮಠ ಶೂನ್ಯಪೀಠ ಆಗಿರುವುದರಿಂದ ಇಲ್ಲಿ ಕೇವಲ ಒಂದು ಕೋಮಿನ ಜನರು ಏಕೆ ಪೀಠಾಧೀಪತಿಗಳಾಗಬೇಕು ? ಅನ್ಯ ಧರ್ಮದ ಜನರಿಗೂ ಪೀಠಾಧಿಪತಿಗಳಾಗಲು[more...]

ಹಿರಿಯ ನಾಗರಿಕರು ಮಕ್ಕಳಿದ್ದಂತೆ, ಪಾಲನೆ ಪೋಷಣೆ ಮಾಡಲು ಸಲಹೆ:ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಕೆ ಗಿರೀಶ್

ಚಿತ್ರದುರ್ಗ ಕರ್ನಾಟಕ ವಾರ್ತೆ ಸೆಪ್ಟಂಬರ್ 29: ಹಿರಿಯ ನಾಗರಿಕರ ರಕ್ಷಣೆಗೆ ಕಾನೂನಿನಲ್ಲಿ ಸಾಕಷ್ಟು ಅವಕಾಶಗಳಿವೆ. ಹಿರಿಯ ನಾಗರಿಕರು ಮಕ್ಕಳಿದ್ದಂತೆ. ಅವರ ಪಾಲನೆ-ಪೋಷಣೆ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ[more...]

ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 29: 2022ರಲ್ಲಿ ನಡೆದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿಯ ವಾರ್ಷಿಕ ಪರೀಕ್ಷೆಗಳಲ್ಲಿ ಶೇಕಡ 90 ಮತ್ತು ಅದಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ,[more...]

ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 29: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಗುಂತಕೋಲಮ್ಮನಹಳ್ಳಿ ಎಸ್.ಟಿ ಕಾಲೋನಿ ಹಾಗೂ ಹೊಳಲ್ಕೆರೆ ತಾಲ್ಲೂಕಿನ ಸಿಹಿನೀರಕಟ್ಟೆ ಗ್ರಾಮಗಳಿಗೆ ಪಡಿತರ ಚೀಟಿದಾರರ ಹಿತದೃಷ್ಠಿಯಿಂದ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಗೊಳಿಸುವ ದೃಷ್ಠಿಯಿಂದ[more...]

90 ಲಕ್ಷ ವೆಚ್ಚದ ನೂತನ ಸಿ.ಸಿ.ರಸ್ತೆಯನ್ನು ಉದ್ಘಾಟಿಸಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಸೆ.28 ನಗರದ ಚಳ್ಳಕೆರೆ ಗೇಟ್ ಬಳಿಯ ವೇಮನ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿದ್ದ  90  ಲಕ್ಷ ವೆಚ್ಚದ ಸಿ.ಸಿ.ರಸ್ತೆಯನ್ನು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ  ಮುಖಂಡರಾದ ನರೇಂದ್ರಬಾಬು, ಧನಂಜಯ, ಕೆ.ಟಿ.ಮಂಜುನಾಥ್, ಸತೀಶ್ ಹೊಂಕಲ[more...]

ಭಾರತ್ ಜೋಡೋ ಯಾತ್ರೆಯನ್ನು ನಾನೇ ಸ್ವಾಗತಿಸುತ್ತೇನೆ ಎಂದ ಜೆಡಿಎಸ್ ಶಾಸಕ

ಬೆಂಗಳೂರು, ಸೆಪ್ಟೆಂಬರ್ 28; "ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ  ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಗುಬ್ಬಿ ವಿಧಾನಸಭಾ ಕ್ಷೇತ್ರಕ್ಕೆ ಬರುತ್ತಿದ್ದಂತೆ ಸ್ವಾಗತಿಸುತ್ತೇನೆ. ಆದರೆ ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ" ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ[more...]

ಗ್ರಾಮೀಣ ಜನರು ಸಿರಿಧಾನ್ಯಗಳಿಂದ ದೂರ ಹೋಗುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕೆಲಸ:ದಿನೇಶ್ ಪೂಜಾರಿ

೨೮ಹೆಚ್.ಎಲ್.ಕೆ.೨ ಹೊಳಲ್ಕೆರೆ : ಗ್ರಾಮೀಣ ಜನರು ಸಿರಿಧಾನ್ಯಗಳಿಂದ ದೂರ ಹೋಗುತ್ತಿರುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಪ್ರತಿಯೊಂದು ಹಳ್ಳೀಗಳಲ್ಲಿ ಸಿರಿಧಾನ್ಯ ಪ್ರದರ್ಶನ ಕೈಗೊಳ್ಳಲಾಗುತ್ತದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕರಾದ ದಿನೇಶ್[more...]

ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳಲ್ಲಿ ಸೇವಾ ಮನೋಭಾವ ಬೆಳೆಸಿಕೊಳ್ಳಿ: ಜಿ.ಎಂ.ಸಿದ್ದೇಶ್ವರ್

ಚಿತ್ರದುರ್ಗ: ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳಲ್ಲಿ ಸೇವಾ ಮನೋಭಾವವಿರಬೇಕೆಂದು ದಾವಣಗೆರೆ ಸಂಸದ ಹಾಗೂ ಕೇಂದ್ರದ ಮಾಜಿ ಮಂತ್ರಿ ಜಿ.ಎಂ.ಸಿದ್ದೇಶ್ವರ್  ಹೇಳಿದರು. ಪ್ರಧಾನಿ ನರೇಂದ್ರಮೋದಿ, ತಮ್ಮ ಪುತ್ರ ಅನಿತ್‍ಕುಮಾರ್ ಜಿ.ಎಸ್. ಹಾಗೂ ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್‍ರವರ[more...]