ದಾರಿ ವಿವಾದಗಳಿಗೆ ಗಲಾಟೆ ಬೇಡ, ಹೊಂದಾಣಿಕೆ ಮಾಡಿಕೊಂಡು ಮುನ್ನೆಡೆಯಿರಿ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಕೆಲವೊಂದು ದಾರಿ ವಿವಾದಗಳು ಸಾರ್ವಜನಿಕರ ಪ್ರಾಣಹಾನಿಗೆ ಕಾರಣವಾಗಿವೆ.  ಆದರೆ  ಸಾಮರಸ್ಯದ ಬದುಕನ್ನು ಕಟ್ಟಿಕೊಂಡು ನೆಮ್ಮದಿಯಿಂದ ಜೀವನ ಮಾಡಲು ಸಹಕಾರಿಯಾಗುವಂತ ವಾತಾವರಣವನ್ನು ಸೃಷ್ಟಿ  ಮಾಡಿಕೊಳ್ಳಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ಇಂದು ಬೊಮ್ಮನ ಕುಂಟೆ[more...]

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ  31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲ ರೀತಿಯ ಮೀಸಲಾತಿಯನ್ನು 12 ವಾರದೊಳಗೆ[more...]

ಸೆಪ್ಟಂಬರ್ 30 ರಂದು ನಾಯಕನಹಟ್ಟಿ ದೊಡ್ಡಕೆರೆಗೆ ಬಾಗಿನ ಸಮರ್ಪಣೆ: ತಹಶೀಲ್ದಾರ್ ಎನ್.ರಘುಮೂರ್ತಿ

ಚಿತ್ರದುರ್ಗ:ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಅವರ ಒಳ ಮಠ ದಲ್ಲಿ ಪೂರ್ವಭಾವಿ ಸಭೆಯಲ್ಲಿ ಪಟ್ಟಣ ಪಂಚಾಯಿತಿಯ  ಆಡಳಿತ ಅಧಿಕಾರಿ ಎನ್.ರಘುಮೂರ್ತಿ ಮಾತನಾಡಿ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ  ಹಾಗೂ ಸಣ್ಣ ನೀರಾವರಿ ಇಲಾಖೆ  ಚಿತ್ರದುರ್ಗ ಇವರು [more...]

ಮುಪ್ಪಿನ ಕಾಲದಲ್ಲಿ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸಲಹೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 27: ಮುಪ್ಪಿನ ಕಾಲದಲ್ಲಿ ಹೆತ್ತವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸಲಹೆ ನೀಡಿದರು. ನಗರದ ಬುದ್ಧನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ[more...]

ಮುರುಘಾ ಮಠದ ಬಳಿ ಲಾರಿ ಬೈಕ್ ಡಿಕ್ಕಿ ,ಒಬ್ಬ ಯುವಕ ಸಾವು

ಚಿತ್ರದುರ್ಗದ ಮುರುಘಾ ಮಠದ ಸಮೀಪ ಲಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಒರ್ವ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ. 18 ವರ್ಷದ ನಿತೀಶ್ ಮೃತ ಯುವಕ ಎಂದು ಗುರುತಿಸಲಾಗಿದೆ. ಮೂರು ಮಂದಿ ಬೈಕ್ ನಲ್ಲಿ ತೆರಳುತ್ತಿದ್ದ[more...]

ಪ್ರತಿಯೊಬ್ಬ ಮಕ್ಕಳಲ್ಲಿ ಪ್ರತಿಭೆ ಅಡಗಿರುತ್ತದೆ ಶಿಕ್ಷಕರು ಹೊರ ತೆಗೆಯುವ ಕೆಲಸ ಮಾಡಬೇಕು:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಸೆ.26:  ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಜಗತ್ತಿಗೆ ತೋರಿಸಲು ಪ್ರತಿಭಾ ಕಾರಂಜಿ  ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ತಾಲೂಕಿನ  ಕಡ್ಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ಪ್ರೌಢ ಶಾಲೆಯ ಆವರಣದಲ್ಲಿ  ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ[more...]

ಡಿಸೆಂಬರ್‌ನಲ್ಲಿ ದುಗೋತ್ಸವವನ್ನು ಆಚರಣೆ: ಎಂಎಲ್ಸಿ ಕೆ.ಎಸ್.ನವೀನ್

ಚಿತ್ರದುರ್ಗ ಸೆ. ೨೬ ಡಿಸೆಂಬರ್‌ನಲ್ಲಿ ದುಗೋತ್ಸವವನ್ನು ಆಚರಣೆ ಮಾಡಲಾಗುವುದೆಂದು ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್ ತಿಳಿಸಿದ್ದಾರೆ. ಚಿತ್ರದುರ್ಗ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ ದುಗೋತ್ಸವ ಕಾರ್ಯಕ್ರಮ ನಡೆದಿತ್ತು, ಈಗ ಮತ್ತೋಮ್ಮೆ[more...]

ಜ್ಞಾನಭಾರತಿ ಬಿ.ಇಡಿ ಕಾಲೇಜಿಗೆ ಶೇ.98 ಫಲಿತಾಂಶ:ಪ್ರಾಚಾರ್ಯ ಎನ್.ಧನಂಜಯ

ಹಿರಿಯೂರು:ಜ್ಞಾನಭಾರತಿ ಬಿ.ಇಡಿ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ - ದಾವಣಗೆರೆ ವಿಶ್ವವಿದ್ಯಾನಿಲಯದ 2022 ನೇ ಸಾಲಿನ ದ್ವಿತೀಯ ಬಿ.ಇಡಿ ಫಲಿತಾಂಶ ಪ್ರಕಟವಾಗಿದ್ದು ನಗರದ ಜ್ಞಾನ ಭಾರತಿ ಬಿ.ಇಡಿ ಕಾಲೇಜಿಗೆ ಶೇ.98 ಫಲಿತಾಂಶ ಲಭಿಸಿದೆ ಎಂದು ಪ್ರಾಚಾರ್ಯ[more...]

ನಾಳೆ ಚಳ್ಳಕೆರೆಗೆ ಮೊಹಮ್ಮದ್ ನಲಪಾಡ್

ರಾಜ್ಯ ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯ‌ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಸೆ.26ರ ಸೋಮವಾರ 11 ಗಂಟೆಗೆ ನಗರದ ಎಚ್.ಪಿ.ಪಿ.ಸಿ‌ ಸರ್ಕಾರಿ ಪ್ರಥಮ‌ದರ್ಜೆ‌ ಕಾಲೇಜು‌ ಬಳಿ ಆಗಮಿಸಲಿದ್ದು, ಯುವ ಘಟಕದ ಕಾರ್ಯಕರ್ತರು, ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು,[more...]

ದೀನ ದಯಾಳ್ ಉಪಾಧ್ಯ ಅವರು ವಿಶ್ವಕೋಶ ಇದ್ದಂತೆ: ಎಂಎಲ್ಸಿ ಕೆ.ಎಸ್.ನವೀನ್

ಚಿತ್ರದುರ್ಗ ಸೆ. ೨೫; ಬಿಜೆಪಿ ರಾಜಕೀಯ ಪಕ್ಷವಾಗಿ ಬೆಳೆಯಲು ಕಾರಣ ದೀನ ದಯಾಳ್ ಉಪಾಧ್ಯ ಕಾರಣರಾಗಿದ್ದಾರೆ.ಅವರೊಂದು ವಿಶ್ವಕೋಶ ಇದ್ದಂತೆ ಎಂದು ವಿಧಾನ ಪರಿಷತ್ ಕೆ.ಎಸ್.ನವೀನ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿಂದು ಪಂಡಿತ್ ದೀನ್ ದಯಾಳ್[more...]