ಶಾಸಕ ಜಮೀರ್ ಅಹ್ಮದ್ ಆಸ್ಪತ್ರೆಗೆ ದಾಖಲು

ಬೆಂಗಳೂರು:  ಚಾಮರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ರೋಬೋಟಿಕ್ ಆಪರೇಷನ್ ಮಾಡಲಾಗಿದೆ. ಭುಜದ ನೋವಿನಿಂದಾಗಿ ಆಸರಾ ಸಮೂಹ ಆಸ್ಪತ್ರೆಗೆ ಅವರು ದಾಖಲಾಗಿದ್ದರು. ತಜ್ಞ ವೈದ್ಯರಿಂದ ಅವರಿಗೆ ಭುಜದ[more...]

ಐತಿಹಾಸಿಕ ಮುರುಘಾ ಮಠದ ಶರಣ ಸಂಸ್ಕ್ರತಿ ಉತ್ಸವಕ್ಕೆ ದಿನಾಂಕ ಫಿಕ್ಸ್

ಚಿತ್ರದುರ್ಗ:ಅಕ್ಟೋಬರ್‌ 4 ರಿಂದ 6 ರವರೆಗೆ ಶರಣ ಸಂಸ್ಕೃತಿ ಉತ್ಸವವನ್ನು ಸರಳವಾಗಿ ಆಚರಿಸಲಾಗುತ್ತದೆ ಎಂದು ಮುರುಘಾ ಮಠದ ಮೂಲಗಳು ಮಾಹಿತಿ ನೀಡಿವೆ. ಪ್ರತಿ ಈ ಶರಣ ಸಂಸ್ಕೃತಿ ಉತ್ಸವದಂದು ಅನ್ನದಾಸೋಹದ ಕಾರ್ಯಗಳು ನಡೆಯುತಿತ್ತು. ಶರಣ[more...]

ಸಿಹಿನೀರು ಹೊಂಡದ ಸುತ್ತಮೂತ್ತಲಿನ ಜನರಿಗೆ ಶಾಂತಿ ಸಾಗರ ನೀರು: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಸೆ.25: 20  ದಿನಗಳಲ್ಲಿ  ಸಿಹಿನೀರು ಹೊಂಡದ ಮೇಲ್ಭಾಗದ  200 ಕುಟುಂಬಗಳಿಗೆ  ನೇರವಾಗಿ ಶಾಂತಿ ಸಾಗರ ನೀರು ಸರಬರಾಜು ಮಾಡಲಾಗುವುದು ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಸಿಹಿನೀರು ಹೊಂಡದ ಬಳಿಯಲ್ಲಿ ನೂತನ ಹೈ[more...]

ಚಿತ್ರದುರ್ಗ ವಿಧಾನಸಭಾ ಕ್ಷೇತ್ರಕ್ಕೆ ಅರ್ಧ ಡಜನ್ ಆಕಾಂಕ್ಷಿಗಳು ಯಾರು ಯಾವ ಪಕ್ಷಕ್ಕೆ ಅಭ್ಯರ್ಥಿ ದೇವರೇ ಬಲ್ಲ

ವಿಶೇಷ ವರದಿ ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ  ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ಜೋರಾಗಿದೆ.ನಾ ಮುಂದೂ ತಾ ಮುಂದೂ ಅಂತ ಬ್ಯಾನರ್ ಬಂಟಿಂಗ್ಸ್ ಹಾವ  ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಕ್ಕಿಂತ[more...]

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ: ಸೆ.27ರಂದು ಪೂರ್ವಭಾವಿ ಸಭೆ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 24: 2022-23ನೇ ಸಾಲಿನ ಅಕ್ಟೋಬರ್ 09ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಆಚರಿಸಬೇಕಾಗಿರುತ್ತದೆ. ವಾಲ್ಮಿಕಿ ಜಯಂತಿಯನ್ನು ಯಶಸ್ವಿಯಾಗಿ ಆಚರಿಸುವ ಸಂಬಂಧ ಪೂರ್ವಸಿದ್ಧತೆ ಮಾಡಿಕೊಳ್ಳಲು ಇದೇ[more...]

ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಸಮ್ಮುಖದಲ್ಲಿ ಮಾಜಿ ನಗರಸಭೆ ಸದಸ್ಯ ಬಿಜೆಪಿ ಸೇರ್ಪಡೆ

ನಗರಸಭೆ ಮಾಜಿ ಸದಸ್ಯ, ಜೆಡಿಎಸ್ ಮುಖಂಡ, ರಾಯಲ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಎಚ್‌.ಎನ್.ಲೋಕೇಶ್ ಕುಮಾರ್ ನೂರಾರು ಕಾರ್ಯಕರ್ತರು, ಅಭಿಮಾನಿ ಜೊತೆ ಜೆಡಿಎಸ್ ತೊರೆದು ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು. ಶಾಸಕ ಜಿ.ಎಚ್.ತಿಪ್ಪಾರೆಡ್ಡಿ[more...]

ಇನ್ನು ಸರ್ವಪಕ್ಷ ಸಭೆ ನಂತರ ಎಸ್ಟಿ ಮೀಸಲಾತಿ ಹೆಚ್ಚಳ ಸಾಧ್ಯತೆ

ಬೆಂಗಳೂರು, ಸೆ. 24: 'ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಹಾಗೂ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಸಂಬಂಧ ಇನ್ನೊಂದು ವಾರದಲ್ಲಿ ಸರ್ವಪಕ್ಷ ಸಭೆ ನಡೆಸಿ, ಸೂಕ್ತ ತೀರ್ಮಾನ ಮಾಡಲಾಗುವುದು' ಎಂದು ಮುಖ್ಯಮಂತ್ರಿ[more...]

ಭೀಕರ ಅಪಘಾತ: ಲಾರಿಯೊಂದು ಬೈಕ್ ಗೆ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಯುವಕರು ಸಾವು

ವರದಿ: ಎಸ್.ವೇದಮೂರ್ತಿ  ೨೨ಹೆಚ್.ಎಲ್.ಕೆ.೧ ಹೊಳಲ್ಕೆರೆ : ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆಸಿದ ಪರಿಣಾಮ ಬೈಕನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತ ಪಟ್ಟಿರುವ ಘಟನೆ ತಾಲೂಕಿನ ಕಣಿವೆಯ ಗಿಲಿಕೆನಹಳ್ಳಿ ಲಂಬಾಣಿಹಟ್ಟಿ ಹತ್ತಿರ ಸಂಭವಿಸಿದೆ. ಮೃತ ರ್ದುದೈವಿಗಳು[more...]

ದಾವಣಗೆರೆ ವಿಶ್ವವಿದ್ಯಾಲಯದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ವಿಶ್ವವಿದ್ಯಾಲಯದಲ್ಲಿ (Davangere University) ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಸಹಾಯಕ, ಕಚೇರಿ ಅಧೀಕ್ಷಕರು ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಪದವೀಧರರು[more...]

ಮುರುಘಾ ಶರಣರು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್

ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಜೈಲು ವಾಸ ಅನಭವಿಸುತ್ತಿರುವ  ಶಿವಮೂರ್ತಿ  ಮುರುಘಾ ಶ್ರೀಗಳಿಗೆ ಹೃದಯ ಸಮಸ್ಯೆ ಎದುರಾಗಿದೆ. ನ್ಯಾಯಾಂಗ ಬಂಧನದಲ್ಲಿರುವ ಸ್ವಾಮೀಜಿಗೆ ಹೃದಯ ಸಮಸ್ಯೆ ಎದುರಾಗಿದ್ದು, ಮುರುಘಾ ಶ್ರೀಗಳ ಪರ ವಕೀಲರು ಮನವಿ ಮಾಡಿದ[more...]