ಸೆ. 9ರಂದು ವಿದ್ಯುತ್ ವ್ಯತ್ಯಯ ಎಲ್ಲೆಲ್ಲಿ ಪವರ್ ಕಟ್

ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟಂಬರ್ 08: ಹೊಸದುರ್ಗ 66/11 ಕೆವಿ ವಿ.ವಿ.ಕೇಂದ್ರ ಮತ್ತು 220 ಕೆ.ವಿ. ಕೇಂದ್ರ ಮಧುರೆ ತ್ರೈಮಾಸಿಕ ಹಾಗೂ ಅರ್ಧವಾರ್ಷಿಕ ನಿರ್ವಹಣಾ ಕಾರ್ಯವನ್ನು ನಿರ್ವಹಿಸಲಾಗುತ್ತಿದ್ದು, ಸೆಪ್ಟಂಬರ್ 09 ರಂದು ಬೆಳಿಗ್ಗೆ 10ರಿಂದ[more...]

ಉದ್ಯೋಗಿನಿ ಯೋಜನೆ ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ಉದ್ಯೋಗಿನಿ ಸೌಲಭ್ಯಕ್ಕೆ ಹೆಚ್ಚಿನ ಅರ್ಜಿಗಳು ಸಲ್ಲಿಸಿದ್ದರಿಂದ ಎಲ್ಲಾ ಫಲಾನುಭವಿಗಳ ಸಮ್ಮುಖದಲ್ಲಿ  ಲಾಟರಿ ಮೂಲಕ ಫಲಾನುಭವಿ  ಆಯ್ಕೆ ಮಾಡಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು‌. ನಗರದ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಆವರಣದಲ್ಲಿನ ಬಾಲ[more...]

ಶಾಸಕ ಟಿ.ರಘುಮೂರ್ತಿ ಅವರಿಂದ ನೂತನ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಉದ್ಘಾಟನೆ

ಚಳ್ಳಕೆರೆ: ಶಾಸಕರಾದ  ಟಿ ರಘುಮೂರ್ತಿ ಅವರು ಇಂದು  ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿ ಸತ್ಯನಾರಾಯಣ ಸ್ವಾಮಿ ಇರಿಗೇಶನ್ ವತಿಯಿಂದ ಪ್ಲಾಸ್ಟಿಕ್ ಗ್ರೈನುಲ್ ಮೇಕಿಂಗ್ ಮೆಸ್ಸಿ ಯ ನೂತನ ಪ್ರಾರಂಭೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದ್ಘಾಟಸಿದರು. ಈ[more...]

ಸ್ವಯಂ ಉದ್ಯೋಗದಿಂದ ಸರ್ಕಾರಕ್ಕೆ ಉದ್ಯೋಗ ಸೃಷ್ಠಿಗೆ ಸಹಕಾರಿ: ನಿರ್ದೇಶಕ ಬಸವರಾಜ್ ಎಂ ಗೋಟೂರ್

ಉದ್ಯಮಶೀಲತಾ ಅರಿವು ಕಾರ್ಯಕ್ರಮದಲ್ಲಿ ಸಿಡಾಕ್ ನಿರ್ದೇಶಕ ಬಸವರಾಜ್ ಎಂ ಗೋಟೂರ್ ************ ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆಪ್ಟೆಂಬರ್ 07: ಸ್ವಂತ ಉದ್ಯೋಗ ಪ್ರಾರಂಭಿಸುವವರು ಸ್ವಯಂ ಉದ್ಯೋಗಿಗಳಾಗುವುದರ ಜೊತೆಗೆ ನಾಲ್ಕೈದು ಜನರಿಗೆ ಉದ್ಯೋಗ ಕೊಡಬಹುದಾಗಿದ್ದು, ಸರ್ಕಾರಕ್ಕೆ[more...]

ಕೋಡಿ ಬಿದ್ದ ಕುರುಮರಡಿಕೆರೆ ರೈತರ ಮೊಗದಲ್ಲಿ ಸಂತಸ

ಚಿತ್ರದುರ್ಗ:ತಾಲೂಕಿನ ಕುರುಮರಡಿಕೆರೆ ಕೋಡಿ ಬಿದ್ದಿದ್ದು ಸಾವಿರಾರು ರೈತರ ಮೊಗದಲ್ಲಿ ಸಂತಸ ಮನೆ ಮಾಡಿದೆ‌.  ಹತ್ತಾರು ಹಳ್ಳಿಗಳ ಜಲ ಮೂಲವಾಗಿರುವ ಕುರುಮರಡಿಕೆರೆ ಮೈದುಂಬಿ ಹರಿಯುತ್ತಿದೆ. ಅನೇಕ ವರ್ಷಗಳಿಂದ ಮಳೆಯಿಲ್ಲದೆ ಸ್ವಲ್ಪ ನೀರು ಮಾತ್ರ ಇದ್ದ ಕೆರೆಗೆ[more...]

ಚಳ್ಳಕೆರೆ ಹಿಂದೂ ಮಹಾಗಣಪತಿ ಶೋಭ ಯಾತ್ರೆಗೆ ಸಿ.ಟಿ.ರವಿ ಅವರಿಗೆ ಆಹ್ವಾನ

ಚಿಕ್ಕಮಗಳೂರು:ಮಾಜಿ  ಸಚಿವ , ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿಟಿ ರವಿ ಅವರನ್ನು  ಅವರ ಸ್ವಗೃಹದಲ್ಲಿ ಭೇಟಿ ಮಾಡಿ ಚಳ್ಳಕೆರೆಯಲ್ಲಿ 15-9-2022 ರಂದು ನಡೆಯುವ  ಹಿಂದೂ ಮಹಾಗಣಪತಿ ಶೋಭ ಯಾತ್ರೆಗೆ ಆಗಮಿಸಲು ಆಹ್ವಾನ ನೀಡಲಾಯಿತು.[more...]

ಸಚಿವ ಉಮೇಶ್ ಕತ್ತಿ ಹೃದಯಘಾತದಿಂದ ನಿಧನ

ಬೆಂಗಳೂರು: ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಇಂದು ರಾತ್ರಿ 10.30ರ[more...]

ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ: ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ದಿಸಿಕೊಳ್ಳಿ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ನಗರದ ಓನಕರ ಓಬವ್ವ ಕ್ರೀಡಾಂಗಣದಲ್ಲಿ  ಪದವಿ ಪೂರ್ವ ಶಿಕ್ಷಣ ಇಲಾಖೆ ಚಿತ್ರದುರ್ಗ[more...]

ಬುದ್ದಿಶಕ್ತಿಯಲ್ಲಿ ಸಾಮಾನ್ಯ ವ್ಯಕ್ತಿಗಳಿಗಿಂತ ವಿಕಲಚೇತನರೆ ಸ್ಟ್ರಾಂಗ್:ಶಾಸಕ ಟಿ.ರಘುಮೂರ್ತಿ ಪ್ರಶಂಸೆ

ಚಳ್ಳಕೆರೆ-05:ಸರ್ಕಾರದ ಸೌಲಭ್ಯಗಳನ್ನು  ಸದ್ಬಳಕೆ ಮಾಡಿಕೊಂಡು ಎಲ್ಲಾರಂತೆ ವಿಕಲಚೇತನರು ಬದುಕು ಕಟ್ಟಿಕೊಳ್ಳಿ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು. ನಗರದ ಶಾಸಕರ ಭವನದಲ್ಲಿ ಅಂಗವಿಕಲ ಕಲ್ಯಾಣ ಇಲಾಖೆ ಆಯೋಜಿಸಿದ್ದ  ಯಂತ್ರಚಾಲಿತ ದ್ವಿಚಕ್ರವಾಹನ, ಎಸ್ ಎಸ್ ಎಲ್‌ ಸಿ‌[more...]

ಮುರುಘಾ ಶರಣರ ವಿಡಿಯೋಗಳು ನಮ್ಮ ಬಳಿ ಇವೆ:ಪರಶು ಹೊಸ ಬಾಂಬ್

ಮುರುಘಾ  ಮಠದ ವಸತಿ ನಿಲಯದಲ್ಲಿ ವಾಸವಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕಾಯ್ದೆಯಡಿ ಬಂದಿತರಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರ ವಿಡಿಯೋಗಳು ನಮ್ಮ ಬಳಿ ಇವೆ ಎಂದು ಒಡನಾಡಿ ಸಂಸ್ಥೆಯ[more...]