ವಸ್ತುಪ್ರದರ್ಶನ ಮಳಿಗೆಗಳಿಗೆ ಜನರ ದಂಡು: ಯೋಜನೆಗಳ ಅರಿವು

ಚಿತ್ರದುರ್ಗ ಮಾ. 04 (ಕರ್ನಾಟಕ ವಾರ್ತೆ) : ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಜನರು ತಂಡೋಪತಂಡವಾಗಿ ಇದೇ[more...]

LPG ಸಿಲಿಂಡರ್ ಬೆಲೆ ಏರಿಕೆ ಜನರಿಗೆ ಬಿಗ್ ಶಾಕ್

ನವದೆಹಲಿ: ದೇಶೀಯ ಎಲ್‌ಪಿಜಿ ಸಿಲಿಂಡರ್‌ ದರ ಹೆಚ್ಚಳ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್ ಬೆಲೆಯಲ್ಲಿ 50 ರೂಪಾಯಿ ಏರಿಕೆಯಾಗಿದೆ. ದೆಹಲಿಯಲ್ಲಿ ದೇಶೀಯ ಎಲ್‌ಪಿಜಿ ಸಿಲಿಂಡರ್ ಬೆಲೆ 1103 ರೂ.ಗೆ ಏರಿಕೆಯಾಗಿದೆ. 19 ಕೆಜಿ ವಾಣಿಜ್ಯ[more...]

ನಾಯಕನಹಟ್ಟಿ ಜಾತ್ರೆಗೆ 200 ಬಸ್ ವ್ಯವಸ್ಥೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.28: ಶ್ರೀ ಕ್ಷೇತ್ರ ನಾಯಕನಹಟ್ಟಿಯಲ್ಲಿ ಮಾರ್ಚ್ 9 ರಿಂದ 11 ರವರೆಗೆ ಜರುಗಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ ರಥೋತ್ಸವದ ಅಂಗವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ವತಿಯಿಂದ ಚಿತ್ರದುರ್ಗ, ಚಳ್ಳಕೆರೆ, ಹೊಸದುರ್ಗ,[more...]

ಕಾಂಗ್ರೆಸ್ ಪಕ್ಷದಿಂದ ಮತ್ತೊಂದು ಗ್ಯಾರೆಂಟಿ ಯೋಜನೆ ಉಚಿತ 10 ಅಕ್ಕಿ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಪಕ್ಷವು ತನ್ನ 3ನೇ ಭರವಸೆಯನ್ನು ರಾಜ್ಯದ ಜನತೆಗೆ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ[more...]

ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಫೆ. 24 (ಕರ್ನಾಟಕ ವಾರ್ತೆ) : ಕೃಷಿ ಇಲಾಖೆಯಿಂದ ರೈತ ಕುಟುಂಬದ ಮಕ್ಕಳಿಗೆ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಯಡಿ ನೀಡಲಾಗುವ ಶಿಷ್ಯ ವೇತನವನ್ನು ಇದೀಗ ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ತರಣೆ ಮಾಡಲಾಗಿದ್ದು,[more...]

ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಾರದ ಅವರಿಗೆ ಸಚಿವ ಸ್ಥಾನ

ಹೊಳೆಹೊನ್ನೂರು (ಫೆ.23) : ಜೆಡಿ​ಎಸ್‌ ಅಧಿಕಾರಿಕ್ಕೆ ಬಂದರೆ ಗ್ರಾಮಾಂತರ ಶಾಸಕರನ್ನು ಸಚಿವರನ್ನಾಗಿ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಭರವಸೆ ನೀಡಿದರು. ಶಿವಮೊಗ್ಗ(Shivamogga) ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್‌(JDS)ನಿಂದ ಬುಧವಾರ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ(Pancharatna[more...]

15 ದಿನದಲ್ಲಿ ಚುನಾವಣೆ ಘೋಷಣೆ, ಜೆಡಿಎಸ್ ಬಿಜೆಪಿ ಹಣ ಪಡೆದು ಕಾಂಗ್ರೆಸ್ ಗೆ ಮತ ಹಾಕಿ: ಡಿಕೆಶಿ

ಚಾಮರಾಜನಗರ : ವಿಧಾನಸಭೆ ಚುನಾವಣೆ ಸಮೀಪವಾಗುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳ ಕಸರತ್ತು ಆರಂಭವಾಗಿದೆ. ಇದೀಗ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ[more...]

ಪರಶುರಾಂಪುರ ಹೋಬಳಿಯ ನೂರಾರು ಯುವಕರು ಬಿಜೆಪಿ ,ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಚಳ್ಳಕೆರೆ: ಚಳ್ಳಕೆರೆ ತಾಲೂಕಿನ ಪರಶುರಾಂಪುರ ಹೋಬಳಿಯಲ್ಲಿ   ಶಾಸಕ  ಟಿ ರಘುಮೂರ್ತಿ ಅವರ  ಸಮ್ಮುಖದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಚಳ್ಳಕೆರೆ ತಾಲೂಕಿನ ಪರಶುರಾಂಪುರ  ಪುಟ್ಲಾರಹಳ್ಳಿ, ಜಾಜುರು, ಗ್ರಾಮಗಳ  ಜೆ.ಡಿ.ಎಸ್[more...]

ಚುನಾವಣಾ ಕರ್ತವ್ಯ ಜವಾಬ್ದಾರಿಯುತವಾಗಿ ನಿರ್ವಹಿಸಿ: ಸಿಇಓ ಎಂ.ಎಸ್.ದಿವಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16: ಮುಂಬರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ತಮಗೆ ವಹಿಸುವ ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ ತಿಳಿಸಿದರು. ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು, ಮುಖ್ಯ[more...]

ಆದರ್ಶ ವಿದ್ಯಾಲಯ: ಪ್ರವೇಶ ಪರೀಕ್ಷೆಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.14: ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನ ವತಿಯಿಂದ ಚಳ್ಳಕೆರೆ ಮತ್ತು ಮೊಳಕಾಲ್ಮುರು ತಾಲ್ಲೂಕುಗಳಲ್ಲಿನ ಆದರ್ಶ ವಿದ್ಯಾಲಯ 6 ನೇ ತರಗತಿಗೆ  ದಾಖಲಾಗಲು ಪ್ರವೇಶ[more...]