ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣ: ಸಚಿವ ಬಿ.ಶ್ರೀರಾಮುಲು

ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ ಕಾರ್ಯ ಪೂರ್ಣ*  *ಸಚಿವ ಬಿ.ಶ್ರೀರಾಮುಲು* ********* ಚಿತ್ರದುರ್ಗ ಫೆ.11(ಕರ್ನಾಟಕ ವಾರ್ತೆ): ಒಂದು ವರ್ಷದೊಳಗೆ ಮೊಳಕಾಲ್ಮೂರು ನೂತನ ಬಸ್ ನಿಲ್ದಾಣ ಹಾಗೂ ಘಟಕ ನಿರ್ಮಾಣ[more...]

ಆಯುಷ್ಮಾನ್ ಭಾರತ್ ಕಾರ್ಡ್ ಮಾಡಿಸಿ ಉಚಿತ ಆರೋಗ್ಯ ಸೌಲಭ್ಯ ಪಡೆಯಿರಿ: ಡಿಹೆಚ್ಓ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.10:chitradurga ಕರುನಾಡ ಜನತೆಯ ಆರೋಗ್ಯ ರಕ್ಷಕ ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ. ಆಯುಷ್ಮಾನ್ ಕಾರ್ಡ್‍ಗಳನ್ನು ಹತ್ತಿರದ ಗ್ರಾಮ ಒನ್‍ನಿಂದ ರೇಷನ್‍ಕಾರ್ಡ್ ಲಿಂಕ್ ಆಗಿರುವ[more...]

ಕೊಲೆ ಆರೋಪದಲ್ಲಿ ತಂದೆ, ತಾಯಿ ಜೈಲು ಪಾಲು : ಬಾಲಮಂದಿರಕ್ಕೆ ಮಕ್ಕಳು ದಾಖಲು

ಚಿತ್ರದುರ್ಗ ಫೆ. 04 : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣದಲ್ಲಿನ ಆರೋಪದ ಮೇಲೆ ತಂದೆ, ತಾಯಿ ಇಬ್ಬರೂ ಜೈಲು ಪಾಲದ ಹಿನ್ನೆಲೆಯಲ್ಲಿ ಅವರ ಮೂವರು ಮಕ್ಕಳನ್ನು ಮಕ್ಕಳ ಕಲ್ಯಾಣ[more...]

ನಗರಾಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಜಿ.ಹೆಚ್.ಸತ್ಯನಾರಾಯಣ ನೇಮಕ

ಚಿತ್ರದುರ್ಗ: ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ನೂತನ  ಆಯುಕ್ತರಾಗಿ ಜಿ.ಹೆಚ್.ಸತ್ಯನಾರಾಯಣ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇಂದು ಸಂಜೆ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ.  ಇವರು ಕಳೆದ ಒಂದೂವರೆ ವರ್ಷಗಳ ಕಾಲ  ಚಿತ್ರದುರ್ಗ ತಹಶೀಲ್ದಾರ್[more...]

ಫೆ.25 ರವರೆಗೆ ಬೋಗಸ್ ಕಾರ್ಡ್‍ಗಳ ರದ್ದತಿ ಅಭಿಯಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.03: ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ ಗುರುತಿನ ಚೀಟಿ ಪಡೆದ ಕಟ್ಟಡ ಮತ್ತು[more...]

ಗೋಮಾಂಸ ತಿಂದವರಿಗೆ ಹಿಂದೂತ್ವಕ್ಕೆ ಬರಬಹುದು: RSS ಮುಖಂಡ

ಭಾರತದಲ್ಲಿರೋರೆಲ್ಲಾರು ಹಿಂದೂಗಳೇ.ಭಾರತ ಒಂದು ಹಿಂದೂ ರಾಷ್ಟ್ರ ಅಂತ ರಾಷ್ಟ್ರೀಯ ಸ್ವಯಂ ಸೇವಾ ಸಂಘಟನೆಯ ಜನರಲ್‌ ಸೆಕ್ರಟರಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಕಾರ್ಯಕ್ರಮ ಒಂದ್ರಲ್ಲಿ ಮಾತಾಡಿದ ಹೊಸಬಾಳೆ, ಭಾರತದಲ್ಲಿ ವಾಸಿಸೋರೆಲ್ಲ ಹಿಂದೂಗಳು. ಯಾಕಂದ್ರೆ ಅವರ ಪೂರ್ವಜರು[more...]

ಮಾಜಿ ಡಿಸಿಎಂ ಜಿ.ಪರಮೇಶ್ವರ್ ರಾಜೀನಾಮೆ ಕಾಂಗ್ರೆಸ್ ನಲ್ಲಿ ಆತಂಕ

ಬೆಂಗಳೂರು : ಮುಂಬರುವ ವಿಧಾನಸಭಾ ಚುನಾವಣೆಗೆ ತಳಮಟ್ಟದಿಂದ ಸಿದ್ಧವಾಗ್ತಿದ್ದ ಕಾಂಗ್ರೆಸ್ ಗೆ ಆರಂಭಿಕವಾಗಿಯೇ ಭರ್ಜರಿ ಆಘಾತ ಎದುರಾಗಿದೆ. ಸಿದ್ಧರಾಮಯ್ಯ ಹಾಗೂ ಡಿಕೆಶಿ ಕಾರ್ಯಕ್ರಮಗಳಲ್ಲಿ ಒಂದೊಂದೆ ಯೋಜನೆ ಘೋಷಿಸುತ್ತಿರುವುದಕ್ಕೆ ಡಾ.ಜಿ.ಪರಮೇಶ್ವರ್ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿ[more...]

ಕೇಂದ್ರ ಬಜೆಟ್:ಭದ್ರ ಯೋಜನೆ 5300 ಕೋಟಿ ನೀಡಿರುವುದು ಸಂತಸ ತಂದಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಕೇಂದ್ರ ಬಜೆಟ್ ನಲ್ಲಿ ವಿಶೇಷವಾಗಿ ಚಿತ್ರದುರ್ಗ ಜಿಲ್ಲೆಗೆ ಆರ್ಥಿಕ ನೆರವು ನೀಡಿದೆ. ಭದ್ರ ಮೇಲ್ದಂಡೆ  ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ 5300 ಕೋಟಿ ಹಣ ನೀಡಿರುವುದು ಸಂತಸ ತಂದಿದೆ. ಈ ಯೋಜನೆಯಿಂದ 367[more...]

ಜನಪರ ಕಾರ್ಯಕ್ರಮ ಮೆಚ್ಚಿ ನೂರಾರು ಕಾರ್ಯಕರ್ತರು ಕೈ ಸೇರ್ಪಡೆ:ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-29 ಆಚರಣೆ ನಮ್ಮ ಸಮಾಜದ ಪ್ರತಿಬಿಂಬ, ಆಚರಣೆ, ಸಂಪ್ರದಾಯ, ಪದ್ದತಿಗಳಿಂದ ನಮ್ಮ ಭಾರತಿಯ ಸಂಸ್ಕೃತಿ ಎಂದಿಗೂ ಶ್ರೀಮಂತ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು, ವಿಧಾನಸಭಾ ಕ್ಷೇತ್ರದ ಕಾಪರಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಮುಖಂಡರ[more...]

ಮನುಕುಲದ ಉದ್ಧಾರಕ್ಕೆ ಉತ್ತಮ ಸಂದೇಶ ನೀಡಿದ ಮಹನೀಯ ಸವಿತಾ ಮಹರ್ಷಿ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜ.28   ಮನುಕುಲದ ಶ್ರೇಯಸ್ಸಿಗೆ, ಕಾಯಕ ತತ್ವಗಳನ್ನು ಒಳಗೊಂಡ ಉತ್ತಮ ಸಂದೇಶ ನೀಡಿದ ಮಹನೀಯರು ಸವಿತಾ ಮಹರ್ಷಿಗಳು, ಅವರ ತತ್ವ ಸಿದ್ಧಾಂತಗಳು ಎಲ್ಲ ವರ್ಗಕ್ಕೂ ಅನ್ವಯಿಸುತ್ತದೆ ಎಂದು ಶಾಸಕ ಜಿ.ಹೆಚ್.[more...]