ಬಲಿಷ್ಠ ದೇಶದ ನಿರ್ಮಾಣದಲ್ಲಿ ಸಂವಿಧಾನವು ಪ್ರಮುಖ ಪಾತ್ರವಹಿಸುತ್ತದೆ:ಪ್ರೊ.ಎಸ್. ಸಂದೀಪ್

ಚಿತ್ರದುರ್ಗ:ಸಧೃಢ ದೇಶದ ನಿರ್ಮಾಣದಲ್ಲಿ ಸಂವಿಧಾನವು ಪ್ರಮುಖ ಪಾತ್ರ ವಹಿಸುತ್ತದೆ. ನಮ್ಮ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ಸಮಾನ ಹಕ್ಕುಗಳು ಮತ್ತು ಅವಕಾಶಗಳನ್ನು ನೀಡಿದೆ ಎಂದು ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷರಾದ ಪ್ರೊ.ಎಸ್.ಸಂದೀಪ್ ಹೇಳಿದರು. ನಗರದ[more...]

ವಾಲ್ಮೀಕಿ ಜಾತ್ರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸುವ ಸಾಧ್ಯತೆ

ದಾವಣಗೆರೆ ಜನವರಿ, 25: ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಪೀಠದ ಆವರಣದಲ್ಲಿ ಫೆಬ್ರವರಿ 8 ಮತ್ತು 9ರಂದು ವಾಲ್ಮೀಕಿ ಜಾತ್ರೆ ಅದ್ಧೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಮಹರ್ಷಿ ವಾಲ್ಮೀಕಿ ಜಾತ್ರೆಯ[more...]

ಯಶಸ್ವಿನಿ ಯೋಜನೆಯ ಚಿಕಿತ್ಸೆ ದರ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಮರು ಜಾರಿಗೊಳಿಸಲಾದ ಯಶಸ್ವಿನಿ ಯೋಜನೆಯ ಚಿಕಿತ್ಸಾ ದರ ಪರಿಷ್ಕರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆಯುಷ್ಮಾನ್ ಭಾರತ್ ಯೋಜನೆ ದರಕ್ಕಿಂತ ಯಶಸ್ವಿನಿ ಚಿಕಿತ್ಸಾ ದರ ಕಡಿಮೆ ಇದ್ದಲ್ಲಿ ಅಂತಹ ಚಿಕಿತ್ಸಾ ದರಗಳನ್ನು ಹಿಂದೆ[more...]

ಕಾರ್ಮಿಕರ ಮಕ್ಕಳಿಗೆ ಟ್ಯಾಬ್, ಶಾಲಾ ಬ್ಯಾಗ್ ಕಿಟ್ ವಿತರಣೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜ.25: ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಟ್ಯಾಬ್ ಮತ್ತು ಶಾಲಾ ಬ್ಯಾಗ್ ಕಿಟ್ ವಿತರಣೆ ಮಾಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಕರ್ನಾಟಕ ಕಟ್ಟಡ ಮತ್ತು[more...]

ಎಸ್ಟಿ ಸಮಾಜಕ್ಕೆ ಮತ್ತೊಂದು ಸಮಾಜ ಸೇರ್ಪಡೆ

ಕಲಬುರಗಿ : ಶೀಘ್ರದಲ್ಲೇ 'ಕೋಲಿ ಸಮಾಜ' ಪರಿಶಿಷ್ಟ ಪಂಗಡಕ್ಕೆ ಗೆ ಸೇರ್ಪಡೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಕಲಬುರಗಿ[more...]

ಸಾರ್ವಜನಿಕರು ಮತ್ತು ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ:ಜಿ.ಪಂ.CEO ಎಂ.ಎಸ್.ದಿವಾಕರ್

ಸಾರ್ವಜನಿಕರ / ರೋಗಿಗಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಉತ್ತಮ ಚಿಕಿತ್ಸೆ ನೀಡಬೇಕೆಂದು ಸಲಹೆ.... ಹೊಸದುರ್ಗ ತಾಲ್ಲೂಕು ಬೆಲಗೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಚಿತ್ರದುರ್ಗ ಜಿಲ್ಲಾ ಪಂಚಾಯತ್ ನ ಮಾನ್ಯ[more...]

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆ: ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ದಿವ್ಯಾಪ್ರಭು ಜಿ.ಆರ್.ಜೆ

ಚಿತ್ರದುರ್ಗ,ಜ. 18(ಕರ್ನಾಟಕ ವಾರ್ತೆ): ಇದೇ ಜನವರಿ 26ರಂದು ಆಚರಿಸಲ್ಪಡುವ ಭಾರತ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ[more...]

ಫೆ.7ರಂದು ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ

ಚಿತ್ರದುರ್ಗ,ಜ. 17(ಕರ್ನಾಟಕ ವಾರ್ತೆ): ಹಿರಿಯೂರು ಪಟ್ಟಣದ ದಕ್ಷಿಣ ಕಾಶಿಯೆಂದು ಹೆಸರಾಗಿರುವ ಹಿರಿಯೂರು ಪಟ್ಟಣದ ಶ್ರೀ ತೇರುಮಲ್ಲೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಫೆಬ್ರವರಿ 7ರಂದು ಮಧ್ಯಾಹ್ನ 12ಕ್ಕೆ ಜರುಗಲಿದೆ. ಕನ್ನಡ ನಾಡಿನ ದಕ್ಷಿಣ ಕಾಶಿ ಶ್ರೀ[more...]

ಭರ್ಜರಿ ಉದ್ಯೋಗ:3673 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: BMP recruitment 2023: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿದೆ. BBMP recruitment 2023: ಬೃಹತ್[more...]

ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷರಾಗಿ ಜಿ.ಟಿ.ವೀರಭದ್ರಸ್ವಾಮಿ ಆಯ್ಕೆ

ಚಳ್ಳಕೆರೆ-15 ಫೆ.8ಮತ್ತು9ರಂದು ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ನಡೆಯುವ ಮಹರ್ಷಿವಾಲ್ಮೀಕಿ ಜಾತ್ರಾ ಮಹೋತ್ಸವ ಸಮಿತಿ ತಾಲ್ಲೂಕು ಅಧ್ಯಕ್ಷರನ್ನಾಗಿ ಜಿ.ಟಿ.ವೀರಭದ್ರಸ್ವಾಮಿ ಆಯ್ಕೆಯಾಗಿದ್ದಾರೆ. ಶ್ರೀಮಠದ 25 ನೇ ವಾರ್ಷಿಕೋತ್ಸವ, ಅಂಗೈಕ್ಯ ಜಗದ್ಗುರು ಶ್ರೀ ಮಹ್ಮಾನಂದಪುರಿ ಮಹಾಸ್ವಾಮೀಜಿಯವರ 16 ನೇ[more...]