ಭಾವಸಾರ ಕ್ಷತ್ರೀಯ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಆಗ್ರಹ

ಚಿತ್ರದುರ್ಗ, ಜ.09: ಭಾವಸಾರ ಕ್ಷತ್ರೀಯ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಭಾವಸಾರ ಕ್ಷತ್ರೀಯ ಸಮುದಾಯದವರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು. ಭಾವಸಾರ ಕ್ಷತ್ರೀಯ ಸಮುದಾಯದವರ[more...]

ತಹಶೀಲ್ದಾರ್ ಎನ್.ರಘುಮೂರ್ತಿ ಕಾರ್ಯ ವೈಖರಿಗೆ ಸಚಿವ ಬಿ.ಶ್ರೀರಾಮುಲು ಹರ್ಷ

ಚಳ್ಳಕೆರೆ : ತಾಲೂಕು ಮೊಳಕಾಲ್ಮುರು ಕ್ಷೇತ್ರದ ವ್ಯಾಪ್ತಿಯ  ತಳುಕು ಹೋಬಳಿ ಮತ್ತು ನಾಯಕನಹಟ್ಟಿ ಹೋಬಳಿಯ 48  ಗ್ರಾಮಗಳನ್ನು ಈಗಾಗಲೇ ಕಂದಾಯ ಇಲಾಖೆಯ ಸಮಸ್ಯೆ  ಮುಕ್ತ ಗ್ರಾಮಗಳನ್ನಾಗಿ ಮಾಡಿದ್ದು ಉಳಿದಂತ ಎಲ್ಲ ಗ್ರಾಮಗಳನ್ನು ಕೂಡ  ಸಮಸ್ಯೆ [more...]

ಬುಡಕಟ್ಟು ಸಂಸ್ಕೃತಿಯ ನಾಡು ಚಿತ್ರದುರ್ಗ: ತಹಶೀಲ್ದಾರ್ ಎನ್.ರಘುಮೂರ್ತಿ

ಚಳ್ಳಕೆರೆ: ಭಾರತೀಯರ ಭವ್ಯ ಸಂಸ್ಕೃತಿಗೆ ಚಿತ್ರದುರ್ಗ ಜನತೆಯ ಕೊಡುಗೆ ಅಪಾರವಾಗಿದೆ. ಬುಡಕಟ್ಟು ಸಂಸ್ಕೃತಿಯ ಕಾಡುಗೊಲ್ಲ ಮತ್ತು ಮ್ಯಾಸ  ನಾಯಕರ ಆಚಾರ ವಿಚಾರಗಳು ಉಡುಗೆ ತೊಡುಗೆಗಳು ಸಂಪ್ರದಾಯಗಳು ಪೂಜಾ ವಿಧಿ ವಿಧಾನಗಳು ದೇಶಿಯ ಸಂಸ್ಕೃತಿ ಯನ್ನು[more...]

ಜ.7ರಂದು ಉದ್ಯೋಗ ಮೇಳ ನೀವು ಬನ್ನಿ ನೇರವಾಗಿ ಆಯ್ಕೆಯಾಗಿ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಜನವರಿ 02: ರಾಷ್ಟ್ರೀಯ ವೃತ್ತಿ ಸೇವಾ ಯೋಜನೆ ಅಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಚಳ್ಳಕೆರೆ ಎಸ್‍ಜೆಎಂ ಪಾಲಿಟೆಕ್ನಿಕ್ ಇವರ ಸಂಯುಕ್ತಾಶ್ರಯದಲ್ಲಿ ಚಳ್ಳಕೆರೆಯ ಎಸ್.ಜೆ.ಎಂ ಪಾಲಿಟೆಕ್ನಿಕ್‍ನಲ್ಲಿ ಇದೇ ಜನವರಿ 7ರಂದು ಬೆಳಿಗ್ಗೆ[more...]

ಚಂದ್ರಬಾಬು ನಾಯ್ಡು ಅವರ ಪಕ್ಷದ ರ್‍ಯಾಲಿಯಲ್ಲಿ 3 ಜನರು ಕಾಲ್ತುಳಿತದಿಂದ ಸಾವು

ಆಂಧ್ರಪ್ರದೇಶ: ಆಂಧ್ರ ಪ್ರದೇಶದ ಗುಂಟೂರಿನಲ್ಲಿ (Guntur) ಚಂದ್ರಬಾಬು ನಾಯ್ಡು (Chandrababu Naidu) ಅವರ ರ್‍ಯಾಲಿ (Rally) ವೇಳೆ ಕಾಲ್ತುಳಿತ (Stampede) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ (Death). ಅಲ್ಲದೆ, ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದು  ಆಸ್ಪತ್ರೆಗೆ[more...]

ಗಾರೇಹಟ್ಟಿಯ 200 ಮನೆಗಳಿಗೆ ಶಾಂತಿಸಾಗರದಿಂದ ಕುಡಿಯುವ ನೀರಿನ ವ್ಯವಸ್ಥೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಡಿ.31: ಗಾರೇಹಟ್ಟಿಯ ಸುಮಾರು 200  ಮನೆಗಳಿಗೆ ಶಾಂತಿ ಸಾಗರದಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ‌ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಗಾರೇಹಟ್ಟಿಯ ಜಯಲಕ್ಷ್ಮಿ ಬಡಾವಣೆಯಲ್ಲಿ ರಸ್ತೆ ಕಾಮಗಾರಿ ಚಾಲನೆ  ಮತ್ತು ಮನೆ ಮನೆಗೆ[more...]

ಇಂಗಳದಾಳ್ ಬಳಿಯ 92 ಏಕರೆ ಜಮೀನು ಮೆಡಿಕಲ್ ಕಾಲೇಜಿಗೆ ಹಸ್ತಾಂತರಿಸಿ: ಸಚಿವ ಎ.ನಾರಾಯಣಸ್ವಾಮಿ ಸೂಚನೆ

  ಚಿತ್ರದುರ್ಗ ಡಿ. 28 (ಕರ್ನಾಟಕ ವಾರ್ತೆ) : ಜಿಲ್ಲೆಯಲ್ಲಿ ಆದರ್ಶ ಗ್ರಾಮ ಯೋಜನೆಯಡಿ 97 ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಂಡಿದ್ದು, ಉಳಿದಂತೆ ಈ ಗ್ರಾಮಗಳನ್ನು ಗುಡಿಸಲು ಮುಕ್ತವಾಗಿಸಿ, ಮಾದರಿ ಗ್ರಾಮಗಳನ್ನಾಗಿಸುವ ನಿಟ್ಟಿನಲ್ಲಿ[more...]

ಕೋವಿಡ್ ಸಾಂಕ್ರಮಿಕ ರೋಗಕ್ಕೆ ಎಚ್ಚರಿಕೆ ಅಗತ್ಯ:ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ಕೋವಿಡ್ 19  ಸಾಂಕ್ರಾಮಿಕದ ಬಗ್ಗೆ ಗಾಬರಿಯಾಗಬೇಕಿಲ್ಲ ಆದರೆ ಎಚ್ಚರಿಕೆಯಿಂದಿರುವುದು ಅಗತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಕುರಿತು ಶನಿವಾರ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ(ಭಾನುವಾರ) ಕೋವಿಡ್ ಕುರಿತು ಕಂದಾಯ[more...]

ನಗರಸಭೆಯಿಂದ ವಿವಿಧ ಸೌಲಭ್ಯ ನೀಡಲು ಎಲ್ಲಾ ಸಿದ್ದತೆ:ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ-23 :ನಗರದ ಜನರಿಗೆ ನಗರಸಭೆಯಿಂದ ಹಲವಾರು ಸೌಲಭ್ಯ ನೀಡಲು ಈಗಾಗಲೇ ಎಲ್ಲಾ ಸಿದ್ದತೆ ಮಾಡಿಕೊಂಡಿದೆ. ಅದರಲ್ಲಿ ಮುಖ್ಯವಾಗಿ, ನಗರಕ್ಕೆ‌ ಅಗತ್ಯವಿರುವ ಮುಕ್ತಿವಾಹನ ಸೇವೆ ಇಂದಿನಿಂದ‌ ಒದಗಿಸಲಾಗಿದೆ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಅವರು ನಗರದ[more...]

ಹಿರಿಯೂರು ನಗರಸಭೆ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಡಿ.23: ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರ ಸೂಚನೆಯಂತೆ ಹಿರಿಯೂರು ನಗರಸಭೆಗೆ 4 ಜನ ಅಭ್ಯರ್ಥಿಗಳನ್ನು ಇಂಜಿನಿಯರಿಂಗ್ ಶಾಖೆ, ಆರೋಗ್ಯ ಶಾಖೆ, ಲೆಕ್ಕಪತ್ರ ಶಾಖೆಗಳಲ್ಲಿ ತರಬೇತುದಾರರಾಗಿ ತಾತ್ಕಾಲಿಕವಾಗಿ ಕೆಲಸ ಕಲಿಯಲು ಆಸ್ತಿ ಇರುವಂತಹ[more...]