ಬೆಳಗಾವಿಗೂ ವೀರ ಮದಕರಿ ನಾಯಕರಿಗೂ ಏನ್ ಸಂಬಂಧ ಎಂದ ಪ್ರೊಫೆಸರ್ ಕೊನೆಗೂ ಕ್ಷಮೆಯಾಚನೆ

ಬೆಳಗಾವಿ: ರಾಜ ವೀರ ಮದಕರಿ ನಾಯಕರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಕ್ಷಮೆಯಾಚಿಸಿದ್ದಾರೆ. ಬೆಳಗಾವಿಯ ಆರ್‌ಪಿಡಿ ವೃತ್ತಕ್ಕೆ ರಾಜ ವೀರ ಮದಕರಿ ನಾಯಕ ಅಂತಾ ಹೆಸರಿಡಬೇಕು ಎಂದು[more...]