ಮಹರ್ಷಿ ವಾಲ್ಮೀಕಿ ಪರಿವರ್ತನೆಯ ಹರಿಕಾರ:ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ನ:7: ತುಳಿತಕ್ಕೊಳಗಾದ ಎಸ್ಸಿ  ಎಸ್ಟಿ ಸಮುದಾಯಗಳಿಗೆ  ಸಮಾನಾದ ಅವಕಾಶ, ಸ್ವಾಭಿಮಾನದ ಬದುಕು ಕಲ್ಪಿಸಲು ಏನೆಲ್ಲಾ ಮಾಡಬೇಕೋ ಅದನ್ನೆಲ್ಲಾ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ, ಮತ್ತು ಅದನ್ನು ಮಾಡಿಯೇ ತೀರುತ್ತೇವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.[more...]