ನಾಳೆ ಚಂದ್ರವಳ್ಳಿ ಮೈದಾನದಲ್ಲಿ ಮಹಿಳಾ ಮೋರ್ಚಾ ಸಮಾವೇಶ

ಚಿತ್ರದುರ್ಗ: ನಗರದ ಹೊರವಲಯದಲ್ಲಿರುವ ಚಂದ್ರವಳ್ಳಿ ಮೈದಾನದಲ್ಲಿ ಫೆ. 25 ರ ಇಂದು ಬೆಳಿಗ್ಗೆ 11 ಗಂಟೆಗೆ ಮಹಿಳಾ ಮೋರ್ಚಾ ಸಮಾವೇಶ ನಡೆಯಲಿದೆ ಎಂದು ಬಿಜೆಪಿ.ಜಿಲ್ಲಾಧ್ಯಕ್ಷ ಎ.ಮುರಳಿ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ[more...]