ಕರ್ನಾಟಕ ಏಕೀಕರಣಕ್ಕಾಗಿ ಅನೇಕ ಹಿರಿಯರ ತ್ಯಾಗ ಬಲಿದಾನವಿದೆ:ಶಾಸಕ ಎಂ.ಚಂದ್ರಪ್ಪ

ಚಿತ್ರದುರ್ಗ: ಕರ್ನಾಟಕ ಏಕೀಕರಣಕ್ಕಾಗಿ ಅನೇಕ ಹಿರಿಯರ ತ್ಯಾಗ, ಬಲಿದಾನಗಳಿರುವುದರಿಂದ 67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದು ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ತಿಳಿಸಿದರು ಸರ್ವಧರ್ಮದ ಆಟೋ ಮಾಲೀಕರು ಹಾಗೂ ಚಾಲಕರ ಸಂಘದಿಂದ[more...]