ದೇವರು ಎತ್ತುಗಳು ಸೇರಿ‌ ಎಲ್ಲಾ ಜಾನುವಾರುಗಳಿಗೆ ವ್ಯಾಕ್ಸಿನ್ ಹಾಕಿಸಿ:ತಹಶೀಲ್ದಾರ್ ಎನ್.ರಘುಮೂರ್ತಿ ಮನವಿ

ಚಿತ್ರದುರ್ಗ:ಬುಡಕಟ್ಟು ಸಂಸ್ಕೃತಿಯ ಜನರಿಗೂ ಮತ್ತು ಇಲ್ಲಿನ ದೇವರ ಎತ್ತುಗಳಿಗೂ ಭಾವನಾತ್ಮಕವಾದ ಸಂಬಂಧವಿದೆ ಹಾಗಾಗಿ ಈ ದೇವರ ಎತ್ತುಗಳಿಗೆ ಮತ್ತು ಆರೋಗ್ಯವಂತ ಜಾನುವಾರುಗಳಿಗೆ ಮುಂಜಾಗ್ರತ ಕ್ರಮವಾಗಿ ಕಡ್ಡಾಯವಾಗಿ ಲಸಿಕೆ ಹಾಕುವಂತ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು[more...]