ಶಾಸಕ ಟಿ.ರಘುಮೂರ್ತಿ ಅವರನ್ನು ಭೇಟಿ ಮಾಡೊ ಸನ್ಮಾನಿಸಿದ ನಗರಂಗೆರೆ ನೂತನ ಗ್ರಾ.ಪಂ.ಅಧ್ಯಕ್ಷ ಕುಮಾರಸ್ವಾಮಿ

ಚಳ್ಳಕೆರೆ: ಶಾಸಕರಾದ  ಟಿ ರಘುಮೂರ್ತಿ ಅವರನ್ನು ಚಳ್ಳಕೆರೆ ತಾಲೂಕಿನ ನಗರಂಗೆರೆ ಗ್ರಾಮ ಪಂಚಾಯಿತಿಗೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಕುಮಾರ್ ಸ್ವಾಮಿರವರು ಅವರು  ಶಾಸಕರನ್ನು ಭೇಟಿ ಮಾಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳು[more...]