ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

ಬೆಂಗಳೂರು,ನ.೨೪- ರಾಜ್ಯದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯರೆಡ್ಡಿ ಅವರು ದಾಖಲಿಸಿರುವ ಪ್ರಕರಣಕ್ಕೆ[more...]