ತುಂಗಭದ್ರಾ ದಡದಲ್ಲಿ ಸಚಿವ ಬಿ.ಶ್ರೀರಾಮುಲು, ಶಾಸಕ‌ ನಾಗೇಂದ್ರ ಮೊಕ್ಕಾಂ

ಬಳ್ಳಾರಿ : ಪ್ರವಾಹದಲ್ಲಿ ಕೊಚ್ಚಿಹೋದ ತುಂಗಭದ್ರಾ ಕೆಳಹಂತದ ಕಾಲುವೆಯ ಪಿಲ್ಲರ್‌ ರಿಪೇರಿ ಕೆಲಸ ಆಡಳಿತ ಹಾಗೂ ವಿರೋಧ ಪಕ್ಷದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮತ್ತು‌  ಶಾಸಕ   ನಾಗೇಂದ್ರ ಇಡೀ[more...]