ಜೆಡಿಎಸ್ ಯುವ ಜನತಾದಳದ ಅಧ್ಯಕ್ಷ ರಘು ಹೃದಯಘಾತದಿಂದ ನಿಧನ

ಚಿತ್ರದುರ್ಗ: ಜೆಡಿಎಸ್ ಪಕ್ಷದ ತಾಲೂಕು ಯುವ ಜನತಾದಳದ ಅಧ್ಯಕ್ಷರಾದ  ರಾಘವೇಂದ್ರ ಅವರು ಇಂದು ಜೆಸಿಆರ್ ತಮ್ಮ ನಿವಾಸದಲ್ಲಿ   ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಸದಾ ಕ್ರಿಯಾಶೀಲ ವ್ಯಕ್ತಿಯಾಗಿದ್ದು ರಘು( 40 ) ಎಂದು[more...]

ಕಾನೂನು ಬಾಹಿರ ಹಾಗೂ ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬೇಡಿ- ಹಾಲಪ್ಪ ಆಚಾರ್ ತಾಕೀತು

ಚಿತ್ರದುರ್ಗ ಜು. 05 : ಜಿಲ್ಲೆಯಲ್ಲಿ ವಾಮಮಾರ್ಗದಲ್ಲಿ ಕಾನೂನು ಬಾಹಿರವಾಗಿ ಯಾವುದೇ ಗಣಿಗಾರಿಕೆಯಾಗಲಿ, ಮರಳು ಸಾಗಾಣಿಕೆಯಾಗಲಿ ಜರುಗಬಾರದು, ಅಕ್ರಮ ಗಣಿಗಾರಿಕೆ ನಿಯಂತ್ರಿಸಲು ಅಗತ್ಯವಿರುವ ಎಲ್ಲ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗಣಿ ಮತ್ತು ಭೂವಿಜ್ಞಾನ[more...]

ನಾಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಆಚಾರ ಹಾಲಪ್ಪ ಬಸಪ್ಪ ಜಿಲ್ಲಾ ಪ್ರವಾಸ

ಚಿತ್ರದುರ್ಗ (ಕರ್ನಾಟಕ ವಾರ್ತೆ) ಜುಲೈ 04: ಗಣಿ ಮತ್ತು ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಆಚಾರ ಹಾಲಪ್ಪ ಬಸಪ್ಪ ಅವರು[more...]