Tag: #mla elaction news
ಶ್ರದ್ದೆಯಿಂದ ಶ್ರೀಕೃಷ್ಣನನ್ನು ಪೂಜಿಸಿದರೆ ಮಾತ್ರ ಬದುಕು ಸಾರ್ಥಕ : ಶಾಸಕ ರಘುಮೂರ್ತಿ.
ಚಳ್ಳಕೆರೆ-೨೪ ಕಳೆದ ನೂರಾರು ವರ್ಷಗಳಿಂದ ಧಾರ್ಮಿಕ ವಿಚಾರಧಾರೆಗಳ ಮೂಲಕವೇ ಜನರ ಮನಪರಿವರ್ತನಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ವಿಶೇಷವಾಗಿ ಭಗವಾನ್ ಶ್ರೀಕೃಷ್ಣನ ಆಶೀರ್ವಾದ ಹಾಗೂ ಕೃಪೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಿದೆ ಎಂದು ಶಾಸಕ ಟಿ.ರಘುಮೂರ್ತಿ[more...]
26 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಾಧನ ಸಲಕರಣೆಗಳ ವಿತರಣೆ: ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
ವಿಕಲಚೇತನರಿಗೆ ಉಚಿತವಾಗಿ ಸಾಧನ ಸಲಕರಣೆಗಳ ಸಮರ್ಪಣೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.24: ವಿಕಲಚೇತನರ ಸಬಲೀಕರಣಕ್ಕಾಗಿ ಕಳೆದ 9 ವರ್ಷಗಳಲ್ಲಿ 14,174 ಮೌಲ್ಯಮಾಪನ ಶಿಬಿರ ನಡೆಸಿ, 26 ಲಕ್ಷಕ್ಕೂ ಅಧಿಕ ಅಂಗವಿಕಲ ಫಲಾನುಭವಿಗಳಿಗೆ ಅಗತ್ಯ ಸಾಧನ-ಸಲಕರಣೆಗಳನ್ನು ವಿತರಿಸಲಾಗಿದೆ ಎಂದು[more...]
ಸಮಾಜದ ಪ್ರಗತಿಗೆ ಓದುವುದು ನಿಜವಾದ ಅಧ್ಯಯನ:ಡಾ.ಮುತ್ತಯ್ಯ
ಚಳ್ಳಕೆರೆ : ಸಮಾಜದ ಪ್ರಗತಿಗೆ ಓದುವುದು ನಿಜವಾದ ಅಧ್ಯಯನ. ಆದರೆ ಸಾಹಿತಿಗಳು, ಚಿಂತಕರು, ಜನಸಾಮಾನ್ಯರು ಸಮಾಜದಲ್ಲಿ ತಮ್ಮ ಮೇಲಿರುವ ಜವಾಬ್ದಾರಿಯನ್ನು ಮರೆತು ಬದುಕುತ್ತಿರುವುದು ನೋವಿನ ಸಂಗತಿ ಎಂದು ಸಂಸ್ಕøತಿ ಚಿಂತಕ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ[more...]
ಬುಡಕಟ್ಟು ಜನರ ಆರಾಧ್ಯ ದೈವ ಗೌರಸಮುದ್ರ ಮಾರಮ್ಮ ಜಾತ್ರೆಗೆ ಹರಿದು ಬಂದ ಜನಸಾಗರ
ಚಳ್ಳಕೆರೆ: ಮಧ್ಯ ಕರ್ನಾಟಕದ ವೈಭವದ ಜಾತ್ರೆಗಳಲ್ಲಿ ಒಂದಾದ ಗೌರಸಮುದ್ರ ಮಾರಮ್ಮದೇವಿಯ ಜಾತ್ರೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅದ್ದೂರಿಯಾಗಿ ನಡೆಯಿತು. ಮಧ್ಯಾಹ್ನ ಮಾರಿ ಎಂದೆ ಖ್ಯಾತಿಯಾದ ಈ ಜಾತ್ರೆಗೆ ಆಂಧ್ರಪ್ರದೇಶವೂ ಸೇರಿದಂತೆ ಕರ್ನಾಟಕದ ಮೂಲೆ,[more...]
ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿ:ಸಿಇಓ ಖಡಕ್ ವಾರ್ನಿಂಗ್
ವಿವಿಧ ಗ್ರಾಮಗಳಿಗೆ ಜಿಪಂ ಸಿಇಒ ಸೋಮಶೇಖರ್ ದಿಢೀರ್ ಭೇಟಿ ಚಿತ್ರದುರ್ಗ ಸೆ. 10 (ಕರ್ನಾಟಕ ವಾರ್ತೆ) : ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿರಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ[more...]
ಬಡವರ ಆರ್ಥಿಕತೆ ಸುಧಾರಣೆಗೆ ಗೃಹಲಕ್ಷ್ಮಿ ಸಹಕಾರಿ:ಶಾಸಕ ಟಿ.ರಘುಮೂರ್ತಿ
ಕಾಂಗ್ರೆಸ್ ಪಕ್ಷ ಬಡವರ ಕಲ್ಯಾಣದ ಪಕ್ಷ ಚಳ್ಳಕೆರೆ: ತಾಲ್ಲೂಕಿನ ಸುಮಾರು ೭೭೨೧೯ ಜನ ಫಲಾನುಭವಿಗಳು ಗೃಹಲಕ್ಷ್ಮಿ ಯೋಜನೆಯ ಫಲ ಪಡೆಯಲಿದ್ದಾರೆಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಕಂಬಳಿ ಮಾರುಕಟ್ಟೆ ಆವರಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು[more...]
ಸಾಮಾಜಿಕ ಕಳಕಳಿ ಹರಿಕಾರ ಅರಸು:ಸಚಿವ ಡಿ.ಸುಧಾಕರ್
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.20:ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]
ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ
ಭರಮಸಾಗರ: ಸಮೀಪದ ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಹೆಗ್ಗೆರೆ ಗ್ರಾಮದ ಮಂಜುನಾಥಸ್ವಾಮಿ ಮತ್ತು ರತ್ನಮ್ಮ ದಂಪತಿಗಳ ಮಗಳಾದ ಎಂ.ರಾಗಿಣಿ ಯವರು ಅಭಿವೃದ್ಧಿ ಅಧ್ಯಯನ ವಿಭಾಗಕ್ಕಾಗಿ[more...]
ಕೂನಬೇವು ಗ್ರಾ.ಪಂ.ನೂತನ ಅಧ್ಯಕ್ಷರಾಗಿ ಎಸ್.ಪಾಲಯ್ಯ ಅವಿರೋಧ ಆಯ್ಕೆ
ಚಿತ್ರದುರ್ಗ: ತಾಲೂಕಿನ ಕೂನಬೇವು ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಪಂ ಅಧ್ಯಕ್ಷರಾಗಿ ಎಸ್.ಪಾಲಯ್ಯ ಹುಣಸೇಕಟ್ಟೆ, ಉಪಾಧ್ಯಕ್ಷರಾಗಿ ಪವಿತ್ರ ಕೂನಬೇವು ಅವರುಗಳು ಅವಿರೋಧ ಆಯ್ಕೆಯಾಗಿದ್ದಾರೆ. ಜೂನ್-9 ರಂದು ಶುಕ್ರವಾರ ನಡೆದ ಗ್ರಾಪಂ[more...]
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ
ಬೆಂಗಳೂರು: ಆಯಾ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಯಾರಿಗೆ ಯಾವ ಜಿಲ್ಲೆ: ಡಿ.ಕೆ.ಶಿವಕುಮಾರ್- ಬೆಂಗಳೂರು ನಗರ ಉಸ್ತುವಾರಿ ತುಮಕೂರು - ಡಾ.ಜಿ.ಪರಮೇಶ್ವರ್ ಗದಗ-ಹೆಚ್.ಕೆ.ಪಾಟೀಲ್ ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪ[more...]