ಆಂಬ್ಯುಲೆನ್ಸ್ ನೀಡದ ಆಸ್ಪತ್ರೆ, ಮಗಳ ಮೃತದೇಹ ಬೈಕ್ ನಲ್ಲಿ ಹೊಯ್ದ ತಂದೆ

ಬೋಪಾಲ್:‌ ತೀರಿಹೋದ ಮಗನ ಮೃತದೇಹವನ್ನು ಮನೆಗೆ ತರಲು ಆಯಂಬ್ಯುಲೆನ್ಸ್ ನವರು ಹೆಚ್ಚು ಹಣ ಕೇಳಿದಕ್ಕೆ ತಂದೆಯೊಬ್ಬ ಮೃತದೇಹವನ್ನು ಬ್ಯಾಗ್‌ ನಲ್ಲಿ ಹಾಕಿ ಮನೆಗೆ ತಂದ ಪಶ್ಚಿಮ ಬಂಗಾಳದ ಸುದ್ದಿ ಪ್ರಚಲಿತದಲ್ಲಿರುವಾಗಲೇ ಅಂಥದ್ದೇ ಹೃದಯ ವಿದ್ರಾವಕ[more...]

ಇನ್ನು ಮುಂದೆ ನನ್ನನ್ನು ಯಾರು ತಡೆಯಲಾಗದು: ರಾಹುಲ್ ಗಾಂಧಿ

ನವದೆಹಲಿ,ಮೇ.೧೩- ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಸನಿಹಕ್ಕೆ ಬರುತ್ತಿದ್ದಂತೆ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಇನ್ನು ಮುಂದೆ ಯಾರೂ ತಡೆಯಲಾರರು ಎನ್ನುವ ವಿಡಿಯೋವನ್ನು ಕಾಂಗ್ರೆಸ್ ಹಂಚಿಕೊಂಡಿದೆ. ಕಾಂಗ್ರೆಸ್ ತನ್ನ ಟ್ವಿಟ್ಟರ್[more...]

ಬಿಜೆಪಿ ಪಕ್ಷದಿಂದ ಮಾತ್ರ ಅಭಿವೃದ್ದಿ ಸಾಧ್ಯ:ಶಾಸಕ ಜಿ‌.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ರಾಜ್ಯದ ಅಭಿವೃದ್ಧಿ ಪರ್ವ ಮುಂದುವರೆಯಲು ಬಿಜೆಪಿ ಪಕ್ಷಕ್ಕೆ ಮತ ನೀಡಿದರೆ ಮಾತ್ರ ಎಲ್ಲಾ ವರ್ಗದ ಅಭಿವೃದ್ಧಿ ಆಗಲು ಸಾಧ್ಯ ಎಂದು ಶಾಸಕ‌ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು. ನಗರದ ಬುದ್ದನಗರ, ಟೀಚರ್ಸ್ ಕಾಲೋನಿ, ಸೂರ್ಯಪುತ್ರ ಸರ್ಕಲ್, ಐಯುಡಿಪಿ,[more...]

ದುರ್ಗದ ಅಭಿವೃದ್ದಿ ಕೆಲಸಗಳು ಜನರಿಗೆ ಗೊತ್ತಿದೆ: ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ:ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ 583 ಕೋಟಿ ನೀಡಿದ್ದು  ಕ್ಷೇತ್ರದ ಎಲ್ಲಾ ಹಳ್ಳಿಗಳಿಗೆ ಶುದ್ದಕುಡಿಯುವ ನೀರು ಒದಗಿಸುವ ಕೆಲಸ ನಡೆಯುತ್ತಿದ್ದು ಶಾಶ್ವತವಾದ ಅಭಿವೃದ್ಧಿ  ಕೆಲಸ ಮಾಡಿದ್ದು ನಮ್ಮ ಬಿಜೆಪಿ ಸರ್ಕಾರ,ಜನರಿಗೆ ಗೊತ್ತಿದೆ  ಅಭಿವೃದ್ಧಿ  ಕೆಲಸಗಳು ಹೇಗೆ[more...]

ಮತದಾನ ಕೇಂದ್ರಗಳ ಪಟ್ಟಿ ಪ್ರಕಟ ಯಾವ ಕ್ಷೇತ್ರದಲ್ಲಿ ಎಷ್ಟು ಮತಗಟ್ಟೆಗಳಿವೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.27: ಚುನಾವಣೆ ಆಯೋಗದಿಂದ ಅನುಮೋದನೆಗೊಂಡ ಜಿಲ್ಲೆಯ ಆರು ವಿಧಾನ ಸಭಾ ಕ್ಷೇತ್ರಗಳ ವ್ಯಾಪ್ತಿಯ 1,648 ಮತದಾನ ಕೇಂದ್ರಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮೊಳಕಾಲ್ಮೂರು ಕ್ಷೇತ್ರದಲ್ಲಿ 284, ಚಳ್ಳಕೆರೆ ಕ್ಷೇತ್ರದಲ್ಲಿ 259, ಚಿತ್ರದುರ್ಗ ಕ್ಷೇತ್ರದಲ್ಲಿ 283,[more...]

ವಿಧಾನಸಭಾ ಚುನಾವಣೆ : ಜಿಲ್ಲೆಯಲ್ಲಿ 14.03 ಲಕ್ಷ ಮತದಾರರು: ಜಿಲ್ಲಾಧಿಕಾರಿ ದಿವ್ಯಪ್ರಭು.ಜಿ.ಆರ್.ಜೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಏ.27: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಸಿದ್ದವಾಗಿದೆ. ಜಿಲ್ಲೆಯಲ್ಲಿ ಒಟ್ಟು 14,03,585 ಮತದಾರರು ಇದ್ದು, ಇದರಲ್ಲಿ 7,00,811 ಪುರುಷ, 7,02,702 ಮಹಿಳಾ ಹಾಗೂ 72 ಇತರೆ[more...]

ಅಪಾರ ಬೆಂಬಲಿಗರ ಜೊತೆ ಜೆಡಿಎಸ್ ತೊರೆದು ಬಿಜೆಪಿ ಸೇರಿದ ನಗರಸಭೆ ಸದಸ್ಯ ದೀಪಕ್

ಚಿತ್ರದುರ್ಗ: ನಗರದ ಕೆಳಗೋಟೆಯ ಜೆಡಿಎಸ್ ನಗರಸಭೆ ಸದಸ್ಯ ದೀಪಕ್ ಅವರು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಅವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ತನ್ನ ಸಾವಿರಾರು ಬೆಂಬಲಿಗರೊಂದಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರು. ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಮಾತನಾಡಿ ದೀಪು ನಮ್ಮ[more...]

ತಂದೆ ತಾಯಂದಿರು ಮಕ್ಕಳ ಮೇಲೆ ಓದಿ ಎಂದು ಒತ್ತಡ ಹಾಕಬೇಡಿ:ಸುಧಾಮೂರ್ತಿ

ಬೆಂಗಳೂರು: ಹಣ, ಪ್ರಶಸ್ತಿಗೋಸ್ಕರ ಕೆಲಸ ಮಾಡಬೇಡಿ ಎಂದು ಇನ್ಫೋಸಿಸ್‌ ಫೌಂಡೇಷನ್​ನ ಮುಖ್ಯಸ್ಥೆ ಸುಧಾಮೂರ್ತಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಮೊದಲು ಹೆಣ್ಣು ಮಕ್ಕಳು ಸಾಧನೆ ಮಾಡಬೇಕು. ಯಾಕಂದ್ರೆ[more...]

90 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ದ : 8 ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21: ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ನಾಮಪತ್ರ ಪರಿಶೀಲನೆ ಕಾರ್ಯ ಶುಕ್ರವಾರ ಜರುಗಿತು. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 98 ಅಭ್ಯರ್ಥಿಗಳು ಉಮೇದುವಾರಿಕೆ ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ 8 ಅಭ್ಯರ್ಥಿಗಳ ನಾಮಪತ್ರ[more...]

ಗಾರ್ಮೆಂಟ್ಸ್ ಮಹಿಳೆಯರಿಗೆ ಮತದಾನ ಜಾಗೃತಿ

  ಚಿತ್ರದುರ್ಗ(ಕರ್ನಾಟಕ ವಾರ್ತೆ)ಏ.21: ಅಸಂಘಟಿತ  ಕಾರ್ಮಿಕ ವಲಯದಲ್ಲಿರುವ ನೌಕರರಿಗೆ ಹಾಗೂ ಗಾರ್ಮೆಂಟ್ಸ್ ಮಹಿಳೆಯರಿಗೆ ಮತದಾನ ಜಾಗೃತಿ ಅಂಗವಾಗಿ ಶುಕ್ರವಾರ ಮತದಾನದ ಬಗ್ಗೆ ಅರಿವು ಮೂಡಿಸಲಾಯಿತು. ಚಿತ್ರದುರ್ಗ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಚೋಳಗಟ್ಟ ಗ್ರಾಮ[more...]