ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್‍ಪಾಸ್ ವಿತರಣೆ ಮಾಡಿದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಅಕ್ಟೋಬರ್18: ಕಾರ್ಮಿಕ ಇಲಾಖೆಯ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿಸಿರುವ ಕಟ್ಟಡ ಕಾರ್ಮಿಕರಿಗೆ ಉಚಿತ ಪ್ರಯಾಣದ ಬಸ್‍ಪಾಸ್‍ಗಳನ್ನು ಶಾಸಕರಾದ ಜಿ.ಹೆಚ್.ತಿಪ್ಪಾರೆಡ್ಡಿ ವಿತರಿಸಿದರು. ನಗರದ ಪ್ರವಾಸಿ[more...]