ಚಿತ್ರದುರ್ಗ ಪ್ರವೇಶಿಸಿದ ಮಿಂಚೇರಿ ಯಾತ್ರೆ

*ವಿವಿಧ ಕಲಾತಂಡಗಳೊಂದಿಗೆ ಸಾಲು ಎತ್ತಿನ ಗಾಡಿಗಳ ವೈಭದ ಮೆರವಣೆಗೆ* ಚಿತ್ರದುರ್ಗ:(chitradurga) ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ಆರಾಧ್ಯ ದೈವ ಗಾದ್ರಿಪಾಲನಾಯಕ ಸ್ವಾಮಿಯ ಮಿಂಚೇರಿ ಯಾತ್ರೆ ಬುಧವಾರ ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗ ನಗರ ಪ್ರವೇಶಿಸಿತು. ರಾಷ್ಟ್ರೀಯ ಹೆದ್ದಾರಿ[more...]

ಬಾಲಕಿಯರ ಪದವಿ ಪೂರ್ವ ಕಾಲೇಜು ಕಾಂಪೌಡ್ ಹಾಗೂ ಶೌಚಾಲಯ ನಿರ್ಮಾಣ:ಕೆ.ವೀರೇಂದ್ರ

ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಭರವಸೆ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾಂಪೌಡ್ ಹಾಗೂ ಶೌಚಾಲಯ ನಿರ್ಮಾಣ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.19: ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಅಗತ್ಯ ಇರುವ  ಮೂಲಭೂತ ಸೌಕರ್ಯ ಒದಗಿಸಲಾಗುವುದು.[more...]

ವಿಶೇಷ ಸಮೀಕ್ಷಾ ಕಾರ್ಯ : ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಆ.11:  ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಜುಲೈ 28 ರಂದು ಜರುಗಿದ 2023-24ನೇ ಸಾಲಿನ ವಿಶೇಷ ಸಮೀಕ್ಷಾ ಕಾರ್ಯದಲ್ಲಿ, ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ 271 ಮಕ್ಕಳು ಪತ್ತೆ[more...]

ತಂದೆ ತಾಯಿಗಿಂತಲೂ ಗುರುವಿನ ಸ್ಥಾನ ಮಿಗಿಲು -ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ  

ಜೀವನದಲ್ಲಿ ಯಶಸ್ಸು ಸಾಧಿಸಲು ಗುರುವಿನ ಮಾರ್ಗದರ್ಶ ಅಗತ್ಯ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.25: ಮಕ್ಕಳ ಜೀವನ ರೂಪಿಸುವಲ್ಲಿ ತಂದೆ ತಾಯಿಗಳಿಗಿಂತಲೂ ಹೆಚ್ಚಿನ ಜವಬ್ದಾರಿ ಶಿಕ್ಷಕರದ್ದಾಗಿದೆ. ಬೋಧನೆ ಎನ್ನುವುದು ಕೇವಲ ವೃತ್ತಿಯಲ್ಲ, ಅದಕ್ಕೂ ಮಿಗಿಲಾದುದು. ಗುರುವಿನ ಮಾರ್ಗದರ್ಶನ ಇಲ್ಲದೆ[more...]

ಭರ್ಜರಿ‌ ಉದ್ಯೋಗ:ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.15: ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಗಸ್ಟ್ 11[more...]

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಪ್ರಕಟಣೆ ಹೊರಡಿಸಿದ ಕಾಂಗ್ರೆಸ್

  ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯು ಸಮರ್ಥ ವಿರೋಧ ಪಕ್ಷದ ನಾಯಕನ ಹುಟುಕಾಟದಲ್ಲಿದೆ. ಚುನಾವಣೆ ಮುಗಿದು ೫೦ ದಿನಗಳಾದರೂ ವಿರೋಧ ಪಕ್ಷದ ನಾಯಕನನ್ನು ನೇಮಿಸುವಲ್ಲಿ ವಿಫಲವಾಗಿರುವ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.[more...]

ರಾಜ್ಯದ ಹೆಚ್ಚಿ‌ನ ಆದಾಯದ ಟಾಪ್ 10 ದೇವಸ್ಥಾನಗಳು

ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆ ಆದಾಯ ತರುವ ರಾಜ್ಯದ ಟಾಪ್ 10 ದೇವಾಲಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 2022-23ರ ಅವಧಿಯಲ್ಲಿ ದೇವಾಲಯ ಗಳಿಸಿರುವ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚದ ಪಟ್ಟಿಯನ್ನು ಬಿಡುಗಡೆ ಮಾಡಿದೆ.[more...]

ವಿದ್ಯಾರ್ಥಿಗಳಿಗೆ ಬಸ್ ನಲ್ಲಿ ಉಚಿತ ಬಸ್ ಪ್ರಯಾಣಕ್ಕೆ ಒತ್ತಾಯ

ಚಿತ್ರದುರ್ಗ ಜೂ. ೨೮: ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಈಗಾಗಲೇ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಸಿನ ಪ್ರಯಾಣವನ್ನು[more...]

ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2023-24ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023ನೇ ಸಾಲಿಗೆ[more...]

ಜಿಟಿಟಿಸಿ ವಸತಿಗೃಹ ಮತ್ತು ತರಬೇತಿ ಕಟ್ಟಡಕ್ಕೆ ಶಾಸಕ ಕೆ.ಸಿ. ವೀರೇಂದ್ರ ಅವರಿಂದ ಭೂಮಿಪೂಜೆ

ಚಿತ್ರದುರ್ಗ ಜೂ. 19 (ಕರ್ನಾಟಕ ವಾರ್ತೆ) : ಚಿತ್ರದುರ್ಗದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ವಿದ್ಯಾರ್ಥಿಗಳ ವಸತಿಗೃಹ ಮತ್ತು ತರಬೇತಿ ಕಟ್ಟಡದ ಭೂಮಿಪೂಜೆ ಕಾರ್ಯವನ್ನು ಶಾಸಕ ಕೆ.ಸಿ. ವೀರೇಂದ್ರ (ಪಪ್ಪಿ) ಅವರು[more...]