ಇಂದಿರಗಾಂಧಿ ವಸತಿ ಶಾಲೆಗೆ ತಹಶೀಲ್ದಾರ್ ಡಾ. ನಾಗವೇಣಿ ಭೇಟಿ

ಚಿತ್ರದುರ್ಗ :- ಬೊಮ್ಮೇನಹಳ್ಳಿ ಸಮೀಪದ ಕಡ್ಲೆಗುದ್ದುವಿನಲ್ಲಿ ನೂತವಾಗಿ ಪ್ರಾರಂಭವಾಗಿರುವ  ಇಂದಿರಾಗಾಂಧಿ ವಸತಿ ಶಾಲೆಗೆ ಚಿತ್ರದುರ್ಗ ತಾಲ್ಲೂಕು ದಂಡಾಧಿಕಾರಿಗಳಾದ ಶ್ರೀ ಮತಿ ಡಾ. ನಾಗವೇಣಿ ಇವರು ಅನಿರೀಕ್ಷಿತವಾಗಿ ಬೇಟಿ ನೀಡಿದರು ಈ ಸಂದರ್ಭದಲ್ಲಿ ಅವರು ಬಾಲಕ[more...]

ರಾಜ್ಯದಲ್ಲಿ ವರ್ಗಾವಣೆ ದಂಧೆ, ಅಧಿಕಾರಿಗಳ ಹುದ್ದೆಗೆ ರೇಟ್ ಫಿಕ್ಸ್ : ಹೆಚ್ಡಿಕೆ ಕಿಡಿ

ಬೆಂಗಳೂರು: ರಾಜ್ಯದಲ್ಲಿ ವರ್ಗಾವಣೆ ದಂಧೆ ಶುರುವಾಗಿದ್ದು, ಪ್ರತಿ ಹುದ್ದೆಗೂ ರೇಟ್ ಫಿಕ್ಸ್ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ವಿವಿಧ ಜಿಲ್ಲೆಗಳ[more...]

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ನಿಮ್ಮ ಜಿಲ್ಲೆಗೆ ಯಾರು ಉಸ್ತವಾರಿ ನೋಡಿ

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಹಂತ ಹಂತವಾಗಿ ತನ್ನ ಆಡಳಿತ ಚುರುಕುಗೊಳಿಸುವ ಕೆಲಸ ಆರಂಭಿಸಿದೆ. ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ, ಖಾತೆಗಳ ಹಂಚಿಕೆ ನಡೆಸಿದ ಬಳಿಕ ಈಗ ಜಿಲ್ಲಾ ಉಸ್ತುವಾರಿ ಸಚಿವರ ನೇಮಕವನ್ನೂ ಪೂರ್ಣಗೊಳಿಸಿದೆ.[more...]

ಮಳೆ ಹಾನಿ ಪ್ರದೇಶಗಳಿಗೆ ಭೇಟಿ, ಪರಿಶೀಲನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.2: ಮಳೆಯಿಂದ ಹಾನಿಗೆ ಒಳಗಾದ ಚಿತ್ರದುರ್ಗ ನಗರದ ಕೆಳಗೋಟೆ ಪ್ರದೇಶಗಳಿಗೆ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ[more...]

ಸೌಭಾಗ್ಯ ಬಸವರಾಜನ್ ಅವರು ಕಣದಿಂದ ಹಿಂದೆ ಸರಿದು ಬಿಜೆಪಿ ಬೆಂಬಲ ನೀಡುವ ಸಾಧ್ಯತೆ?

ಚಿತ್ರದುರ್ಗ: ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಕಣದಿಂದ ನಿವೃತ್ತಿಯಾಗಿ ಬಿಜೆಪಿ ಅಭ್ಯರ್ಥಿ ಜಿ.ಹೆಚ್.ತಿಪ್ಪಾರೆಡ್ಡಿಗೆ ಬೆಂಬಲ ನೀಡುವ  ಸಾಧ್ಯತೆ ಇದೆ ಎಂದು  ಹೇಳಲಾಗುತ್ತಿದ್ದು ಇಂದು ಸಂಜೆ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರುವ ಸಾಧ್ಯತೆ ಇದೆ? ಸೌಭಾಗ್ಯ[more...]

10 ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಬಲೆಗೆ ಬಿದ್ದ ಪಿಡಿಓ

ಇ-ಸ್ವತ್ತು ಮಾಡಿಕೊಡಲು 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ ಸುರೇಶ್  ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿತ್ರದುರ್ಗ: 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಬೆಳಗಟ್ಟ ಗ್ರಾಮ ಪಂಚಾಯಿತಿ ಪಿಡಿಒ[more...]

ಸರ್ಕಾರಿ ಆಸ್ಪತ್ರೆಗಳು ಕಾಗದ ರಹಿತವಾಗಿ ಕೆಲಸ ನಿರ್ವಹಿಸಬೇಕು

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.22: ಸರ್ಕಾರಿ ಆಸ್ಪತ್ರೆಗಳು ಕಾಗದ ರಹಿತವಾಗಿ ಕೆಲಸ ನಿರ್ವಹಿಸುವಂತೆ ಮಾಡುವಲ್ಲಿ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ಆಡಳಿತ ವೈದ್ಯಾಧಿಕಾರಿಗಳಿಗೆ, ಔಷಧ ವಿತರಣಾಧಿಕಾರಿಗಳು ಮತ್ತು ಪ್ರಯೋಗಶಾಲಾ ತಂತ್ರಜ್ಞ ಅಧಿಕಾರಿಗಳ ಜವಬ್ದಾರಿ[more...]

ಮುಂದಿನ ಚುನಾವಣೆಯಲ್ಲಿ ಎಎಪಿಗೆ ಮತ ಹಾಕಿ: ಜಗದೀಶ್

ಚಿತ್ರದುರ್ಗ ಫೆ. 18: ಚಿತ್ರದುರ್ಗ ವಿಧಾನಸಭಾ ಕ್ಷೇತ್ರವನ್ನು ಗುಡಿಸಲು ರಹಿತವಾಗಿ ಮಾಡುವುದು ನಮ್ಮ ಗುರಿಯಾಗಿದೆ ಎಂದು ಆಮ್ ಆದ್ಮಿ ಪಾರ್ಟಿಯ ಅಭ್ಯರ್ಥಿ ಜಗದೀಶ್ ತಿಳಿಸಿದರು. ಚಿತ್ರದುರ್ಗ ನಗರದ ವಿವಿಧ ಬಡಾವಣೆಗಳಲ್ಲಿ ಪಾರ್ಟಿಯ ಪರವಾಗಿ ಮನೆ[more...]

ಕಳೆದು ಎರಡು ವರ್ಷಗಳ ನನಗೆ ಸಹಕಾರ ನೀಡಿದ ಎಲ್ಲಾರಿಗೂ ಧನ್ಯವಾದಗಳು: ಎನ್‌.ರಘುಮೂರ್ತಿ

ಬೆಳ್ಳಕೆರೆ : ತಾಲೂಕಿನ ಸಾರ್ವಜನಿಕರ ಔದರ್ಯ ಇಡೀ ರಾಜ್ಯದಲ್ಲಿ ಅತ್ಯಂತ ಅನನ್ಯವಾದದಂತದ್ದು ಸರ್ಕಾರಿ ಅಧಿಕಾರಿ ಮತ್ತು ನೌಕರರುಗಳನ್ನು ನಡೆಸಿಕೊಳ್ಳುತ್ತಿರುವ ಪರಿ  ವಿಶಿಷ್ಟವಾದಂತದ್ದು ಎಂದು ಬಿಳ್ಕೋಡುಗೆ ಸ್ವೀಕರಿಸಿದ  ವರ್ಗಾವಣೆಗೊಂಡ  ತಹಶೀಲ್ದಾರ್  ಎನ್‌. ರಘುಮೂರ್ತಿ ಹೇಳಿದರು. ಅವರು[more...]

ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನ ವಿಜೇತ ಮಕ್ಕಳಿಗೆ ಸನ್ಮಾನ

ಚಿತ್ರದುರ್ಗ.(ಕರ್ನಾಟಕ ವಾರ್ತೆ).ಫೆ.10: ಜ.27 ರಂದು ಕೇರಳದಲ್ಲಿ ನಡೆದ ರಾಷ್ಟ್ರೀಯ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿ ವಿಜೇತರಾದ ಚಿತ್ರದುರ್ಗ ಡಾನ್ ಬಾಸ್ಕೋ ಆಂಗ್ಲ ಶಾಲೆಯ 10 ನೇ ತರಗತಿ ವಿದ್ಯಾರ್ಥಿಗಳಾದ ಸಫ್ವಾನ್ ಮತ್ತು ಶಾಶ್ವತ್ ಅವರನ್ನು[more...]