ಶಾಸಕ ಟಿ.ರಘುಮೂರ್ತಿ ಗೆಲುವಿಗಾಗಿ ನಾಯಕನಹಟ್ಟಿಗೆ ಬೊಮ್ಮಕ್ಕನಹಳ್ಳಿ ಗ್ರಾಮಸ್ಥರಿಂದ ಪಾದಯಾತ್ರೆ

ಚಿತ್ರದುರ್ಗ: ಏ:10: ಶಾಸಕ ಟಿ.ರಘುಮೂರ್ತಿ ಅವರು ಮತ್ತೊಮ್ಮೆ ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆ ಆಗಬೇಕೆಂದು ಹರಕೆ ಹೊತ್ತು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ತುರುವನೂರು ಹೋಬಳಿಯ ಬೊಮ್ಮಕ್ಕನಹಳ್ಳಿ ಗ್ರಾಮದ 150 ಕ್ಕೂ ಹೆಚ್ಚು ಮುಖಂಡರು, ಯುವಕರು,[more...]