ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಆಶೀರ್ವಾದ ಪಡೆದ ಶಾಸಕ ಟಿ.ರಘುಮೂರ್ತಿ

ಚಳ್ಳಕೆರೆ: ಶಾಸಕ  ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿ ನಡೆದ ಶ್ರೀ ಆಂಜನೇಯ ಸ್ವಾಮಿ ಕಾರ್ತಿಕೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜಿ ಸಲ್ಲಿಸಿ ದೇರ  ಆಶೀರ್ವಾದ ಪಡೆದುಕೊಂಡರು. ಚಳ್ಳಕೆರೆ ತಾಲೂಕಿನ ಮತ್ಸಮುದ್ರ ಗ್ರಾಮದಲ್ಲಿ[more...]