ನಿಗದಿತ ಕಾಲಮಿತಿಯಲ್ಲಿ ತ್ವರಿತವಾಗಿ ಪರಿಹಾರ ಒದಗಿಸಲು ಕ್ರಮ ವಹಿಸಿ: ಸಚಿವ ಡಿ.ಸುಧಾಕರ್ ಸೂಚನೆ

ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧಿಕಾರಿಗಳಿಗೆ ಸೂಚನೆ **************** ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಸ್ಥಳದಲ್ಲಿಯೇ ಪರಿಹಾರಕ್ಕೆ ಕ್ರಮವಹಿಸ ಚಿತ್ರದುರ್ಗ ಸೆ. 25 (ಕರ್ನಾಟಕ ವಾರ್ತೆ) : ಸಾರ್ವಜನಿಕರು ಸಣ್ಣ ಪುಟ್ಟ ಸಮಸ್ಯೆಗಳನ್ನು[more...]

ವಿವಾಹ ವಿಚ್ಚೇದನಕ್ಕೆ ಅರ್ಜಿ ಹಾಕಿದ್ದ ದಂಪತಿಗಳು ಕೂಡಿ ಬಾಳೋಣ ಅಂತ ಜೊತೆಯಾಗಿದ್ದು ಹೇಗೆ, ಓದಿ ಈ ಸ್ಟೋರಿ

ಹೊಳಲ್ಕೆರೆ  : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಶನಿವಾರ ನಡೆದ ರಾಷ್ಟಿಯ ಲೋಕಾದಲತ್‌ನಲ್ಲಿ ಬ್ಯಾಂಕ್, ಚಕ್, ವಿಭಾಗ, ಮತ್ತು ವಿವಾಹ ವಿಚ್ಛೇದನ ಕ್ಕೆ ಸಲ್ಲಿಸಿದ್ದ ಹಲವಾರು ಪ್ರಕರಣಗಳು ಇತ್ಯಾರ್ಥಗೊಳಿಸಲಾಗಿದೆ. ಪ್ರಮುಖವಾಗಿ ಲೋಕಾ ಅದಾಲತ್ ಕಟ್ಟೆಯಲ್ಲಿದ್ದ ಎರಡು[more...]

ಟವಿಎಸ್ ನಲ್ಲಿ 10 ಸಾವಿರ ಭರ್ಜರಿ ಡಿಸ್ಕೌಂಟ್ ಆಫರ್

ಚಿತ್ರದುರ್ಗ: ಚಿತ್ರದುರ್ಗ ನಗರದ ಶ್ರೀ ಅಹೋಬಲ ಟಿವಿಎಸ್ ಶೋ ರೂಂ ನಲ್ಲಿ ತಿಂಗಳ ಕೊನೆಯಲ್ಲಿ ಭರ್ಜರಿ ಆಫರ್ ನೀಡಿದೆ‌. ಅದು ಕಡಿಮೆಯಲ್ಲ. 10 ಸಾವಿರ ಭರ್ಜರಿ ಆಫರ್ ನೀಡಿದೆ. 6 ಸಾವಿರ ಕ್ಯಾಷ್ ಡಿಸ್ಕೌಂಟ್,[more...]

ನಟ ನಿರ್ಮಾಪಕರ ವೀರೇಂದ್ರ ‌ಬಾಬು ಬಂಧನ

ಬೆಂಗಳೂರು,ಆ.೧೨-ಕಳೆದ ೨೦೧೧ರಲ್ಲಿ ಸ್ವಯಂ ಕೃಷಿ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ನಟ ಹಾಗೂ ನಿರ್ಮಾಪಕನಾಗಿ ಕಾಲಿಟ್ಟ ವೀರೇಂದ್ರ ಬಾಬು ನನ್ನು ಅತ್ಯಾಚಾರ ಪ್ರಕರಣದ ಸಂಬಂಧ ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವೀರೇಂದ್ರ ಬಾಬು ಮಾಹಿಳೆಯೊಬ್ಬರಿಗೆ ಪ್ರಜ್ಞೆ[more...]

ಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ನೊಂದಣಿಗೆ ಅವಕಾಶ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ವತಿಯಿಂದ ಉಚಿತ ಸಾಮೂಹಿಕ ವಿವಾಹವನ್ನು ಆಗಸ್ಟ್ 23ರಂದು ಏರ್ಪಡಿಸಿದ್ದು, ಈ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.[more...]

ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ

ಭರಮಸಾಗರ: ಸಮೀಪದ ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಹೆಗ್ಗೆರೆ ಗ್ರಾಮದ ಮಂಜುನಾಥಸ್ವಾಮಿ ಮತ್ತು ರತ್ನಮ್ಮ ದಂಪತಿಗಳ ಮಗಳಾದ ಎಂ.ರಾಗಿಣಿ ಯವರು ಅಭಿವೃದ್ಧಿ ಅಧ್ಯಯನ ವಿಭಾಗಕ್ಕಾಗಿ[more...]

ಇಲಾಖೆಗಳಿಗೆ ಕೊಟ್ಟ ಅನುದಾನ ಸಿದ್ದು ಕೊಟ್ಟಿದ್ದೆಷ್ಟು, ಬೊಮ್ಮಾಯಿ ಕೊಟ್ಟಿದ್ದೆಷ್ಟು ಎಲ್ಲಾ ಮಾಹಿತಿ

ಬೆಂಗಳೂರು : ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್‌ ಬೊಮ್ಮಾಯಿ 3.09 ಲಕ್ಷದ ಬಜೆಟ್‌ ಅನ್ನು ಮಂಡನೆ ಮಾಡಿದ್ದರು. ಅದಾದ ಕೆಲವೇ ತಿಂಗಳಲ್ಲಿ ಹೊಸ ಸರ್ಕಾರದಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಸಿದ್ಧರಾಮಯ್ಯ ಮಂಡಿಸಿದ[more...]

ವಿರೋಧ ಪಕ್ಷದ ನಾಯಕರೊಬ್ಬರು ಬೇಕಾಗಿದ್ದಾರೆ: ಪ್ರಕಟಣೆ ಹೊರಡಿಸಿದ ಕಾಂಗ್ರೆಸ್

  ಬೆಂಗಳೂರು:ಕರ್ನಾಟಕ ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿಯು ಸಮರ್ಥ ವಿರೋಧ ಪಕ್ಷದ ನಾಯಕನ ಹುಟುಕಾಟದಲ್ಲಿದೆ. ಚುನಾವಣೆ ಮುಗಿದು ೫೦ ದಿನಗಳಾದರೂ ವಿರೋಧ ಪಕ್ಷದ ನಾಯಕನನ್ನು ನೇಮಿಸುವಲ್ಲಿ ವಿಫಲವಾಗಿರುವ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಂಡಿದೆ.[more...]

ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ: ರಾಷ್ಟ್ರ ಪ್ರಶಸ್ತಿಗೆ ಅರ್ಜಿ ಅಹ್ವಾನ

ಚಿತ್ರದುರ್ಗ(ಕರ್ನಾಟಕ ವಾರ್ತೆ) ಜೂನ್.25: ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯ ವತಿಯಿಂದ 2023-24ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ 2023ನೇ ಸಾಲಿಗೆ[more...]

ವಾಟರ್ಮನ್ ಎಸ್.ಹನುಮಂತಪ್ಪ ನಿಧನ

ಚಿತ್ರದುರ್ಗ: ಚಿತ್ರದುರ್ಗ ನಗರದ ಪಿಹೆಚ್‍ಇ ಕ್ವಾಟ್ರರ್ಸ್ ನಿವಾಸಿ, ಚಿತ್ರದುರ್ಗ ನಗರಸಭೆಯ ನೀರು ಸರಬರಾಜು ಶಾಖೆಯಲ್ಲಿ ವಾಟರ್‍ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಹನುಮಂತಪ್ಪ (59) ಅವರು ಅನಾರೋಗ್ಯದಿಂದ ಸೋಮವಾರ ನಿಧನರಾದರು. ಮೃತರಿಗೆ ಪತ್ನಿ, ಓರ್ವಪುತ್ರ  ಹಾಗೂ ಓರ್ವ[more...]