ಟ್ಯಾಂಕರ್ ಮತ್ತು ಬೈಕ್ ಅಪಘಾತ ಮೂವರು‌ ಸ್ಥಳದಲ್ಲೆ ಸಾವು

ಕೈ ನಡು ಗ್ರಾಮದ‌ ಬಳಿ ಟ್ಯಾಂಕರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಮೂವರು‌ ಸ್ಥಳದಲ್ಲೆ ಸಾವು ಟ್ಯಾಂಕರ್ ಗೆ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿರುವ[more...]

ಮಹಿಳಾ ಸಬಲೀಕರಣಕ್ಕೆ ನಾಂದಿ“ಶಿಕ್ಷಣ”:ಸಿಇಒ ಎಂ.ಎಸ್.ದಿವಾಕರ್

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.15: ಮಹಿಳಾ ಸಬಲೀಕರಣದ ಮೊದಲ ಮೆಟ್ಟಿಲು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್.ದಿವಾಕರ್ ಹೇಳಿದರು. ನಗರದ ಶ್ರೀ ಕೃಷ್ಣ ರಾಜೇಂದ್ರ ನಗರ ಕೇಂದ್ರ ಗ್ರಂಥಾಲಯದಲ್ಲಿ[more...]

ಬಸ್ತಿಹಳ್ಳಿ ಶಾಲೆಗೆ ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಭೇಟಿ ನೀಡಿ ಶೈಕ್ಷಣಿಕ ಪ್ರಗತಿ ಪರಿಶೀಲನೆ

ಚಿತ್ರದುರ್ಗ: ತಾಲೂಕಿನ ಹುಲ್ಲೇಹಾಳ್ ಬಸ್ತಿಹಳ್ಳಿ  ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇಂದು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ  ಭೇಟಿ ನೀಡಿ ಮಕ್ಕಳ‌ ಶೈಕ್ಷಣಿಕ ಪ್ರಗತಿಯನ್ನು ಪರಿಶೀಲಿಸಿದರು. ಮಕ್ಕಳ ಪಾಠದ ಪ್ರಶ್ನೆಗಳು,‌ಮಗ್ಗಿ, ಲೆಕ್ಕ ಬೋರ್ಡ್ ಮೇಲೆ ಹಾಕುವ ಮೂಲಕ[more...]

ಸಿಟಿ ಇನ್ಸ್ ಸ್ಟೂಟ್ ಎಂದರೆ ಒಂದು ಕುಟುಂಬವಿದ್ದಂತೆ:ಡಿಸಿ ದಿವ್ಯ ಪ್ರಭು ಬಣ್ಣನೆ

ಚಿತ್ರದುರ್ಗ: ನೂತನ ಜಿಲ್ಲಾಧಿಕಾರಿ ದಿವ್ಯಪ್ರಭುರವರು ಸಿಟಿ ಇನ್ ಸ್ಟೂಟ್  ಅಧ್ಯಕ್ಷರಾಗಿರುವುದರಿಂದ ಮಂಗಳವಾರ ಟೌನ್ ಕ್ಲಬ್‍ನಲ್ಲಿ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಸಿಟಿ ಇನ್ ಸ್ಟೂಟ್   ಸನ್ಮಾನ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ದಿವ್ಯಪ್ರಭು ಟೌನ್ ಕ್ಲಬ್‍ಗೆ ನಾನು[more...]

ತುರುವನೂರು ನಾಡ ಕಚೇರಿಯಲ್ಲಿ ನೂತನ ಶುದ್ದ ನೀರಿನ ಘಟಕ ಉದ್ಘಾಟನೆ

ಚಿತ್ರದುರ್ಗ:31:  ತಾಲೂಕಿನ ತುರುವನೂರು ನಾಡ ಕಚೇರಿಯಲ್ಲಿ ನೂತನವಾಗಿ ಅಳವಡಿಸಿರುವ ಶುದ್ದ ಕುಡಿಯುವ ನೀರಿನ ಘಟಕವನ್ನು  ಉಪವಿಭಾಗಾಧಿಕಾರಿ ಚಂದ್ರಯ್ಯ ಮತ್ತು ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ತಹಶೀಲ್ದಾರ್ ಜಿ.ಹೆಚ್.ಸತ್ಯನಾರಾಯಣ ಮಾತನಾಡಿ ತುರುವನೂರು ನಾಡ[more...]

ನಿರಂತರ ಹೋರಾಟ ಸಮುದಾಯದ ಗಟ್ಟಿನತದಿಂದ ಮೀಸಲಾತಿ ದೊರಕಿದೆ: ಪ್ರಸನ್ನಾನಂದ ವಾಲ್ಮೀಕಿ ಶ್ರೀ

ಚಳ್ಳಕೆರೆ-30 :(challakere) ವಾಲ್ಮೀಕಿ ಸಮಾಜಕ್ಕೆ‌ ಮೀಸಲಾತಿ ‌ನೀಡುವಲ್ಲಿ ಯಾವುದೇ ರಾಜಕೀಯ ಪಕ್ಷಗಳು ಮುಂದಾಗಲಿಲ್ಲ, ನಿರಂತರ ಹೋರಾಟ, ಸಮುದಾಯದ ಗಟ್ಟಿನತದಿಂದ ಮೀಸಲಾತಿ ದೊರಕಿದೆ ಎಂದು ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದರು. ಅವರು ನಗರದ ಗುರುರಾಘವೇಂದ್ರ ಕಲ್ಯಾಣ ಮಂಟಪದಲ್ಲಿ[more...]

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್: ಅರ್ಜಿ ಆಹ್ವಾನ

ಚಿತ್ರದುರ್ಗ ಅ.25(ಕರ್ನಾಟಕ ವಾರ್ತೆ): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಕ್ಕೆ ಮಾಸಿಕ 75 ಯೂನಿಟ್‍ಗಳವರೆಗಿನ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ[more...]

ಮಲ್ಲಿಕಾರ್ಜುನ ಖರ್ಗೆ ಗೆಲುವಿನಿಂದ ರಾಜ್ಯ ಕಾಂಗ್ರೆಸ್ ಗೆ ಮತ್ತಷ್ಟು ಶಕ್ತಿ: ಸವಿತಾ ರಘು ಸಂತಸ

ಚಿತ್ರದುರ್ಗ:ಅ.20: ಹಿರಿಯ ನಾಯಕ, ಮುತ್ಸದ್ಧಿ, ಅನುಭವಿ ರಾಜಕಾರಣಿ, ರಾಜ್ಯ ಮತ್ತು ರಾಷ್ಟ್ರೀಯ ರಾಜಕಾರಣದಲ್ಲಿ ತನ್ನದೇ ಆದ ಛಾಪು ಮೂಡಿಸುವ ಮೂಲಕ ಇಂದು ನೂತನ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ  ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯದ ಜನತೆ[more...]

ಮಲ್ಲಿಕಾರ್ಜುನ ಖರ್ಗೆ ನೂತನ ಎಐಸಿಸಿ ಅಧ್ಯಕ್ಷ

ಎಐಸಿಸಿ ಅಧ್ಯಕ್ಷ (Congress President) ಸ್ಥಾನಕ್ಕೆ ಅಕ್ಟೋಬರ್ 17ರಂದು ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪ್ರತಿಸ್ಪರ್ಧಿ ಶಶಿ ತರೂರ್ ಸೋಲು ಕಂಡಿದ್ದಾರೆ.[more...]

ಜನರು ಸರ್ಕಾರಿ ಸೇವೆಗೆ ಅಲೆದಾಡಬಾರದೆಂದು ಗ್ರಾಮ ವಾಸ್ತವ್ಯ:ಡಿಸಿ ಕವಿತಾ ಎಸ್.ಮನ್ನಿಕೇರಿ

(ಚಿತ್ರದುರ್ಗ).ಅ.15: (chitrdaurga) ಗ್ರಾಮವಾಸ್ತವ್ಯ ಕಾರ್ಯಕ್ರಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ರೂಪಿಸಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯಕ್ಕೆ ನಾಂದಿ ಹಾಡಿದ್ದಾರೆ.[more...]