ಮೊಳಕಾಲ್ಮುರು ನೂತನ ತಹಶೀಲ್ದಾರ್ ಆಗಿ ಟಿ.ಜಗದೀಶ್ ನೇಮಕ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ‌ ತಹಶೀಲ್ದಾರ್ ಗ್ರೇಡ್ -1 ಹುದ್ದೆಗೆ ಸ್ಥಳ ನಿರೀಕ್ಷಣೆಯಲ್ಲಿದ್ದ ಟಿ. ಜಗದೀಶ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೊಳಕಾಲ್ಮುರು ತಾಲೂಕಿನ ತಹಶೀಲ್ದಾರ್ ಗ್ರೇಡ್-1 ಮೊಳಕಾಲೂರು ತಾಲ್ಲೂಕು[more...]

ನಾಳೆ ಬಿಜೆಪಿ ಯುವ ಮೋರ್ಚಾದಿಂದ ಜಟಂಗಿ ರಾಮೇಶ್ವರಕ್ಕೆ ಪಾದಯಾತ್ರೆ

ಚಿತ್ರದುರ್ಗ:ರಾಷ್ಟ್ರವೇ ಪ್ರಭು ಶ್ರೀರಾಮನ ಭವ್ಯ ಮಂದಿರ ಪ್ರಾಣ ಪ್ರತಿಷ್ಠಾಪನಾ ಸಂಭ್ರಮಕ್ಕಾಗ  ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ"ಶ್ರೀ ಜಟಂಗಿ ರಾಮೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ  ಚಿತ್ರದುರ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಮತ್ತು ಸಂಘ[more...]

ವಿಕಲಚೇತನರ ಬಸ್‍ಪಾಸ್ ನವೀಕರಣಕ್ಕೆ ಎರಡು ತಿಂಗಳು ಅವಧಿ ವಿಸ್ತರಣೆ

ಚಿತ್ರದುರ್ಗ:(chitradurga) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ 2024ನೇ ಸಾಲಿಗೆ ವಿಕಲಚೇತನರ ರಿಯಾಯಿತಿ ದರದ ಬಸ್‍ಪಾಸ್‍ಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸೇವಾಸಿಂಧು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸೇವಾಸಿಂಧು ಪೋರ್ಟ್‍ಲ್ https://serviceonline.gov.in/karnatka// ನಲ್ಲಿ ಹೊಸ ಬಸ್‍ಪಾಸ್‍ಗೆ[more...]

ಗಂಡನ ಮನೆಯಲ್ಲಿ ವರದಕ್ಷಣೆ ಕಿರುಕುಳ ಮಹಿಳೆ ಆತ್ಮಹತ್ಯೆ

ಮೊಳಕಾಲ್ಮುರು:(Molakalmuru) ಯುವತಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ತಡರಾತ್ರಿ ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಅದೇ ಗ್ರಾಮದ ಎಂ.ಟಿ. ಸುಮಲತಾ (29) ಎಂದು ಗುರುತಿಸಲಾಗಿದ್ದು, ಸ್ಥಳೀಯ ಖಾಸಗಿ ಕಣ್ಣಿನ[more...]

ಜನವರಿ ಅಂತ್ಯಕ್ಕೆ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿ ಪೂರ್ಣ:ಎನ್.ವೈ.ಗೋಪಾಲಕೃಷ್ಣ

ತಾಲ್ಲೂಕು ಮಟ್ಟದ ಜನತಾ ದರ್ಶನ ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.30: ಮೊಳಕಾಲ್ಮೂರು ಕ್ಷೇತ್ರ ಹಿಂದುಳಿದ ಹಾಗೂ ಗಡಿ ಪ್ರದೇಶವಾಗಿದೆ. ಇಲ್ಲಿ ನೀರಾವರಿ ಅಭಿವೃದ್ಧಿಯಾದರೆ ಕ್ಷೇತ್ರದ ಜನರ ಹಲವಾರು ಸಮಸ್ಯೆಗಳು ಬಗೆ ಹರಿಯುತ್ತವೆ. ಈ ನಿಟ್ಟಿನಲ್ಲಿ ಕ್ಷೇತ್ರದ 46[more...]

ಚಿತ್ರದುರ್ಗ ಜಿಲ್ಲೆಯಲ್ಲಿ ಐದು ಜನಕ್ಕೆ ಕೋವಿಡ್ ಪಾಸಿಟಿವ್

chitradurga: ಕೋಟೆ ನಾಡಿನಲ್ಲಿ ಕೋವಿಡ್ (covid19)ಅಬ್ಬರ   ಶುರುವಾಗಿದೆ. ಜಿಲ್ಲೆಯಲ್ಲಿ ಐವರಿಗೆ ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಪ್ರಾರಂಭವಾಗಿದೆ.ಜಿಲ್ಲೆಯಲ್ಲಿ ಓರ್ವ ಅಯ್ಯಪ್ಪ ಸ್ವಾಮಿ ಮಲಾಧಾರಿ ಸೇರಿದಂತೆ 5 ಮಂದಿಗೆ ಜೆಎನ್-1[more...]

ವೈದ್ಯರ ನಿರ್ಲಕ್ಷ್ಯಕ್ಕೆ ಬಾರದ ಲೋಕಕ್ಕೆ ಪಯಣಿಸಿದ ತಾಯಿ ಮಗು

ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ | ವೈದ್ಯರ ವಿರುದ್ಧ ಆಕ್ರೋಶ ಮೊಳಕಾಲ್ಮುರು: (Molakalmur) ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಮತ್ತು ಮಗು ಇಬ್ಬರೂ ಮೃತಪಟ್ಟಿರುವ ಘಟನೆಯು ರಾಂಪುರ ಗ್ರಾಮದ ಲೋಟಸ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿಯಂದು ನಡೆದಿದೆ.[more...]

ತೆರೆಮರೆಯಲ್ಲಿ ವಾಲ್ಮೀಕಿ ಸಂಘದ ಅಧ್ಯಕ್ಷರ ಆಯ್ಕೆ ಸಮಾಜ ಮುಖಂಡರಿಂದ ಆಕ್ರೋಶ

  ಸಬ್ ಹೆಡ್ ಲೈನ್:-ವಾಲ್ಮೀಕಿ ಸಂಘವು ರಾಜಕೀಯ ನಾಯಕರ ಕಪಿಮುಷ್ಠಿಯಿಂದ ದೂರವಿರಲಿ:-ಸಭೆಯಲ್ಲಿ ಮುಖಂಡರ ಒತ್ತಾಯ. ಮೊಳಕಾಲ್ಮುರು:(Molakalmuru)ವಾಲ್ಮೀಕಿ ಸಮುದಾಯವನ್ನು ಬೇರು ಮಟ್ಟದಲ್ಲಿ ಸಂಘಟನೆ ಮಾಡುವ ಉದ್ದೇಶದಿಂದ ಗ್ರಾಮದಿಂದ ತಾಲೂಕು ಮಟ್ಟದವರೆಗೂ ಸಮುದಾಯದವನ್ನು ಸಂಘಟನೆ ಮಾಡಲು ಪ್ರತಿಯೊಬ್ಬರು[more...]

ಬೆಳ್ಳಿ ಬಂಗಾರದ ಬೆಲೆಯಲ್ಲಿ ಭಾರಿ ಇಳಿಕೆ, ಚಿತ್ರದುರ್ಗದಲ್ಲಿ ಎಷ್ಟಿದೆ ನೋಡಿ.

ಈ  ದಿನ ಚಿನ್ನ, ಬೆಳ್ಳಿಯ ದರ (Today Gold and Silver Rate) : ಪ್ರಿಯರು, ಮಹಿಳೆಯರ ಪಾಲಿಗೆ ನಿಜಕ್ಕೂ ಇದು ಸಿಹಿ ಸುದ್ದಿ. ಕಳೆದ ಕೆಲವು ದಿನಗಳಿಂದಲೂ ಚಿನ್ನದ ಬೆಲೆಯಲ್ಲಿ (Gold Rate)[more...]

ಮಕ್ಕಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಕ್ರೀಡೆಗಳು ಪೂರಕ:ಬಿಇಓ ಜಯಲಕ್ಷ್ಮಿ 

ವರದಿ:  ತುಮಕೂರ್ಲಹಳ್ಳಿ ಗೋವಿಂದಪ್ಪ  ಮೊಳಕಾಲ್ಮುರು:( Molaklamuru) ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಅವಶ್ಯಕವಾಗಿದ್ದು ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ  ಕ್ರೀಡಾಕೂಟಗಳು ಬಹಳ ಉಪಯುಕ್ತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ  ಕಾರ್ಯಕ್ರಮದಲ್ಲಿ ತ್ರೋ ಬಾಲ್ ಎಸೆಯುವ ಮೂಲಕ[more...]