Tag: #N.Y. Gopalakrishna joined the nest
ಮರಳಿ ಕಾಂಗ್ರೆಸ್ ಗೂಡು ಸೇರಿದ ಎನ್.ವೈ.ಗೋಪಾಲಕೃಷ್ಣ
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಚುನಾವಣಾ ಪರ್ವ ಆರಂಭವಾಗಿದ್ದು ಕೂಡ್ಲಿಗಿ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಮೂಲತಃ ಕಾಂಗ್ರೆಸ್ ಮನೆಯಲ್ಲಿ ಇದ್ದ[more...]