ನಂದಿನಿ ಹಾಲು ಮೊಸರು ದರದ ಏರಿಕೆಗೆ ಬ್ರೇಕ್

ಗಳೂರು: ನಂದಿನಿ ಹಾಲು, ಮೊಸರಿನ ದರಗಳನ್ನು ಏರಿಸಿ ಕೆಎಂಎಫ್​ ಇಂದು ಮಧ್ಯಾಹ್ನ ಆದೇಶ ಹೊರಡಿಸಿತ್ತು. ಇವತ್ತೇ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬರುವುದಿತ್ತು. ಇದರಿಂದ ಬರುವ ಆದಾಯವನ್ನು ಪ್ರೋತ್ಸಾಹ ಧನ ರೂಪದಲ್ಲಿ ರೈತರಿಗೆ ನೀಡಲಾಗುವುದು[more...]