ಡಿಸೆಂಬರ್ 1ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ

ಚಿತ್ರದುರ್ಗ(ಕರ್ನಾಟಕ ವಾರ್ತೆ)ನ.29: ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪುಣ್ಯ ಕ್ಷೇತ್ರದಲ್ಲಿ ಡಿಸೆಂಬರ್ 01ರಂದು ಮಧ್ಯಾಹ್ನ 1 ಗಂಟೆಯಿಂದ ಹಿರೇಕೆರೆಯಲ್ಲಿ “ಶ್ರೀ ಗುರು ತಿಪ್ಪೇರುದ್ರಸ್ವಾಮಿ ತೆಪ್ಪೋತ್ಸವ”  ನಡೆಯಲಿದೆ. ಅಂದು ಸಂಜೆ 6 ಗಂಟೆಯಿಂದ[more...]