ಜಿಲ್ಲೆಯಲ್ಲಿ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಅಗತ್ಯ ಕ್ರಮ:CEO

ಚಿತ್ರದುರ್ಗ: ಮಕ್ಕಳ ಸರ್ವತೋಮುಖ ಬೆಳವಣಿಗೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲೆಯಲ್ಲಿ ಹಲವು ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಮಕ್ಕಳ ಸ್ನೇಹಿ ವಾತಾವರಣ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ[more...]