Tag: #News19kannada# Gold rate in india
ವಾಲ್ಮೀಕಿ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
ಚಿತ್ರದುರ್ಗ: 2022-23ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ ಶೇ.75 ಹಾಗೂ ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿ.ಸಿ.ಎ, ಬಿಎಸ್.ಡಬ್ಲ್ಯೂ, ಇಂಜಿನಿಯರಿಂಗ್, ಎಂ.ಬಿ.ಬಿ.ಎಸ್, ಇತರೆ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕ ಗಳಿಸಿದ, ಪಿ.ಹೆಚ್.ಡಿ ಪದವಿ ಪಡೆದ,[more...]
ಕೆ.ಸಿ.ವೀರೇಂದ್ರ ಪಪ್ಪಿ ಕುಟುಂಬದ ಮತ್ತೊಬ್ಬರು ಪಧವೀಧರ ಕ್ಷೇತ್ರಕ್ಕೆ ಟಿಕೆಟ್ ಆಕಾಂಕ್ಷಿ
ಚಿತ್ರದುರ್ಗ:ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಪದವೀಧರ ಕ್ಷೇತ್ರದ ಚುನಾವಣೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಆಡಳಿತ ರೂಢ ಕಾಂಗ್ರೆಸ್ ಪಕ್ಷದ ಪರಿಷತ್ ಟಿಕೆಟ್ ಗೆ ಭಾರೀ ಪೈಪೋಟಿ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ[more...]
ನಿಮ್ಮ ಹೃದಯ ಆರೋಗ್ಯ ನಿಮ್ಮ ಕೈಯಲ್ಲಿ ಹೃದಯ ಆರೋಗ್ಯದ ಬಗ್ಗೆ ನಿಮಗೆಷ್ಟು ಗೊತ್ತು.
ಹೃದ್ರೋಗ ಹಾಗೂ ಹೃದಯ ರಕ್ತನಾಳಕ್ಕೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಹಾಗೂ ಹೃದಯದ ಆರೋಗ್ಯದ ಮಹತ್ವವನ್ನು ತಿಳಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತದೆ. ಜಗತ್ತಿನಲ್ಲಿ 18[more...]
ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗು ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಅಗತ್ಯ- ನ್ಯಾ. ಬಿ.ಎಸ್. ರೇಖಾ
ಚಿತ್ರದುರ್ಗ :ದೇಶದಲ್ಲಿ ಬಾಲ್ಯ ವಿವಾಹ ದಂತಹ ಸಾಮಾಜಿಕ ಪಿಡುಗುಗಳ ನಿರ್ಮೂಲನೆಗೆ ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಎಸ್.ರೇಖಾ ಹೇಳಿದರು. ಜಿಲ್ಲಾ ಕಾನೂನು[more...]
ಗಣೇಶ್ ಮೂರ್ತಿ ಸ್ಥಾಪಿಸಲು ಏನೇನು ರೂಲ್ಸ್ ,ಡಿಸಿ ಹೇಳಿದ್ದೇನು
ಪಿಒಪಿ ಗಣೇಶ ಮೂರ್ತಿಗಳ ಬಳಕೆ ಬಗ್ಗೆ ನಿಗಾ ವಹಿಸಲು ತಂಡ ರಚನೆ- ದಿವ್ಯಪ್ರಭು ಜಿ.ಆರ್.ಜೆ. ********************** ಚಿತ್ರದುರ್ಗ (ಕರ್ನಾಟಕ ವಾರ್ತೆ) ಸೆ. 11: ಜಿಲ್ಲೆಯಲ್ಲಿ ಈ ಬಾರಿ ಗಣೇಶ ಹಬ್ಬವನ್ನು ಸರ್ಕಾರದ ಮಾರ್ಗಸೂಚಿ ಪಾಲನೆಯೊಂದಿಗೆ[more...]
ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.
ಬೆಂಗಳೂರು : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]
ಜನತೆ ವೈಚಾರಿಕವಾಗಿ ಜಾಗೃತರಾಗಿ ಮೌಡ್ಯತೆ ಕಂದಾ ಚಾರಗಳನ್ನು ತೊಲಗಿಸಿ : ಬಸವಲಿಂಗ ಸ್ವಾಮೀಜಿ ಕರೆ
ಮೊಳಕಾಲ್ಮೂರು: ಸಮಾಜದಲ್ಲಿ ಧರ್ಮದ ಹೆಸರಿನೊಳಗೆ ನಡೆಯುತ್ತಿರುವ ಕಂದಾಚಾರ, ಮೌಡ್ಯತೆ, ತೊಲಗಿ ಜನರಲ್ಲಿ ವೈಜ್ಞಾನಿಕ, ದೀವಿಗೆ ಬೆಳಗಬೇಕಿದೆ ಎಂದು ಮ.ನೀ. ಪ್ರ. ಬಸವಲಿಂಗ ಸ್ವಾಮೀಜಿ ಹೇಳಿದರು. ಮೊಳಕಾಲ್ಮುರು ತಾಲೂಕಿನ ಸಿದ್ದಯ್ಯನಕೋಟೆ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ[more...]
ಸಾಮಾಜಿಕ ಕಳಕಳಿ ಹರಿಕಾರ ಅರಸು:ಸಚಿವ ಡಿ.ಸುಧಾಕರ್
ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.20:ರಾಜ್ಯಕಂಡ ಅಪ್ರತಿಮ ಧೀಮಂತ ನಾಯಕ ಡಿ.ದೇವರಾಜು ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ದೂರದೃಷ್ಠಿಯಿಂದ ಕೆಲಸ ಮಾಡಿದ್ದಾರೆ. ಸಾಮಾಜಿಕ ಕಳಕಳಿಯ ಹರಿಕಾರ ಅರಸು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ[more...]
ಕೋಟೆ ನಾಡಲ್ಲಿ ಬಿಡಾಡಿ ದನಗಳ ಹಾವಳಿ, ಕಣ್ಮುಚ್ಚಿ ಕುಳಿತ ನಗರಸಭೆ
ವಾಹನ ಸವಾರರ ಅಪಘಾತಕ್ಕೆ ಯಾರು ಹೊಣೆ ನಮ್ಮ ಜನ ವಿಶೇಷ ವರದಿ: ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ನಗರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು ಪಾದಚಾರಿಗಳು, ದ್ವಿಚಕ್ರ ವಾಹನ ಸವಾರರು, ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ[more...]
ಕವಾಡಿಗರಹಟ್ಟಿ ನೀರಿನ ವರದಿ ಫೈನಲ್, ವಿಷಕಾರಿ ಅಂಶ ಇದೆಯಾ ಎಸ್ಪಿ ಪರಶುರಾಮ್ ಹೇಳಿದ್ದೇನು.
ಚಿತ್ರದುರ್ಗ: ಕಾವಾಡಿಗರಹಟ್ಟಿಯಲ್ಲಿ ಮನೆಗಳಿಗೆ ಪೂರೈಕೆಯಾಗಿದ್ದ ನೀರಿನಲ್ಲಿ ಯಾವುದೇ ವಿಷಕಾರಿ ಅಂಶ ಇಲ್ಲ ಎಂದು ತಿಳಿದು ಬಂದಿದೆ. ಓವರ್ ಹೆಡ್ ಟ್ಯಾಂಕ್ ನ ನೀರು ಹಾಗೂ ದೇಹದ ಮಾದರಿಗಳಲ್ಲಿ ಯಾವುದೇ ವಿಷಕಾರಿ ಅಂಶ ಇಲ್ಲ ಎಂದು[more...]