ಸೀಬೆ ಬೆಳೆದು ನೀರಿನ ಬವಣೆ ನೀಗಿಸಿದ “ತಿಪ್ಪೀರಮ್ಮ”

ನರೇಗಾ ಯೋಜನೆಯಡಿ ಸೌಲಭ್ಯ, 2.20 ಎಕರೆಯಲ್ಲಿ ತೈವಾನ್ ಪಿಂಕ್ ತಳಿಯ ಸೀಬೆ, ಉತ್ತಮ ಆದಾಯ ಗಳಿಸುತ್ತಿರುವ ರೈತ ಮಹಿಳೆ ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ21: ತೋಟಗಾರಿಕೆ ಇಲಾಖೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ[more...]

ಮಕ್ಕಳ ಮಾನಸಿಕ ಮತ್ತು ದೈಹಿಕ ಅಭಿವೃದ್ಧಿಗೆ ಕ್ರೀಡೆಗಳು ಪೂರಕ:ಬಿಇಓ ಜಯಲಕ್ಷ್ಮಿ 

ವರದಿ:  ತುಮಕೂರ್ಲಹಳ್ಳಿ ಗೋವಿಂದಪ್ಪ  ಮೊಳಕಾಲ್ಮುರು:( Molaklamuru) ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಕ್ರೀಡೆಗಳು ಅವಶ್ಯಕವಾಗಿದ್ದು ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಗೆ  ಕ್ರೀಡಾಕೂಟಗಳು ಬಹಳ ಉಪಯುಕ್ತವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ  ಕಾರ್ಯಕ್ರಮದಲ್ಲಿ ತ್ರೋ ಬಾಲ್ ಎಸೆಯುವ ಮೂಲಕ[more...]

ಭರ್ಜರಿ‌ ಉದ್ಯೋಗ:ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜುಲೈ.15: ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷ ವಯೋಮಿತಿಯೊಳಗಿನ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಆಗಸ್ಟ್ 11[more...]

ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ ನಿಧನ

ಭರಮಸಾಗರ: ಚಿತ್ರದುರ್ಗ ತಾಲೂಕಿನ ದಂಡಿನಕುರುಬರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಜಾನಪದ ಹಾಡುಗಾರ ಕಾಲ್ಕೆರೆ ಚಂದ್ರಪ್ಪ (51) ರವರು ಅನಾರೋಗ್ಯ ದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಯ ಲ್ಲಿ ಭಾನುವಾರ ನಿಧನರಾಗಿದ್ದಾರೆ.[more...]

ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ

ಭರಮಸಾಗರ: ಸಮೀಪದ ಹೆಗ್ಗೆರೆ ಗ್ರಾಮದ ಎಂ.ರಾಗಿಣಿ ರವರು ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿಯನ್ನು ಪಡೆದಿದ್ದಾರೆ. ಹೆಗ್ಗೆರೆ ಗ್ರಾಮದ ಮಂಜುನಾಥಸ್ವಾಮಿ ಮತ್ತು ರತ್ನಮ್ಮ ದಂಪತಿಗಳ ಮಗಳಾದ ಎಂ.ರಾಗಿಣಿ ಯವರು ಅಭಿವೃದ್ಧಿ ಅಧ್ಯಯನ ವಿಭಾಗಕ್ಕಾಗಿ[more...]

ಇಲಾಖೆಗಳಿಗೆ ಕೊಟ್ಟ ಅನುದಾನ ಸಿದ್ದು ಕೊಟ್ಟಿದ್ದೆಷ್ಟು, ಬೊಮ್ಮಾಯಿ ಕೊಟ್ಟಿದ್ದೆಷ್ಟು ಎಲ್ಲಾ ಮಾಹಿತಿ

ಬೆಂಗಳೂರು : ಕೆಲ ತಿಂಗಳ ಹಿಂದೆ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ್‌ ಬೊಮ್ಮಾಯಿ 3.09 ಲಕ್ಷದ ಬಜೆಟ್‌ ಅನ್ನು ಮಂಡನೆ ಮಾಡಿದ್ದರು. ಅದಾದ ಕೆಲವೇ ತಿಂಗಳಲ್ಲಿ ಹೊಸ ಸರ್ಕಾರದಲ್ಲಿ ಕಾಂಗ್ರೆಸ್‌ ಸರ್ಕಾರದಲ್ಲಿ ಸಿಎಂ ಸಿದ್ಧರಾಮಯ್ಯ ಮಂಡಿಸಿದ[more...]

ಗುರು ಪೂರ್ಣಿಮೆ: ಹಿರಿಯ ಕಲಾವಿದರಿಗೆ ಸನ್ಮಾನ

ಚಿತ್ರದುರ್ಗ: ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಂಡಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮೊಳಕಾಲ್ಮುರು ತಾಲ್ಲೂಕಿನ ಚಿಕ್ಕೋನಹಳ್ಳಿ ಗ್ರಾಮ ಜಾನಪದ ಹಾಗೂ ತತ್ವಪದ ಕಲಾವಿದರಾದ ಕೊಡತಿ ಓಬಯ್ಯ ಅವರಿಗೆ ಸನ್ಮಾನಿಸಲಾಯಿತು. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  ಸೋಮವಾರ ಸಂಸ್ಕಾರ[more...]

ಉಪ ನೋಂದಣಾಧಿಕಾರಿ ಕಚೇರಿಗೆ ಡಿಸಿ ಭೇಟಿ ಸಾರ್ವಜನಿಕರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ (ಕರ್ನಾಟಕ ವಾರ್ತೆ)ಜೂನ್.20: ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ಉಪ ನೋಂದಣಾಧಿಕಾರಿ ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಆಸ್ತಿ, ಖಾತೆ, ವಿವಾಹ ನೋಂದಣಿ ಸೇರಿದಂತೆ ವಿವಿಧ ಕಾರ್ಯನಿಮಿತ್ತ[more...]

ಸರ್ಕಾರದ ಯೋಜನೆಗಳನ್ನು ಶೋಷಿತರ ಮನೆ ಬಾಗಿಲಿಗೆ ತಲುಪಿಸಿ:ಎ.ನಾರಾಯಣಸ್ವಾಮಿ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂನ್.20: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ರೈತರು ಹಾಗೂ ಶೋಷಿತರ ಮನೆಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ[more...]

ಜಗದೀಶ್ ಶೆಟ್ಟರ್ ಸೇರಿ ಮೂರು ಜನ ಎಂಎಲ್ಸಿ ಸ್ಥಾನಕ್ಕೆ ಅಂತಿಮ

ಬೆಂಗಳೂರು, ಜೂ.20: ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು[more...]