ಹೊಸದುರ್ಗ: ಫೆ. 17 ರಂದು ವಿವಿಧೆಡೆ ಸಂವಿಧಾನ ಜಾಗೃತಿ ಜಾಥಾ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಫೆ.16:ಸಂವಿಧಾನ ಜಾಗೃತಿ ಜಾಥಾ ಇದೇ ಫೆ. 17ರಂದು ಹೊಸದುರ್ಗ ತಾಲ್ಲೂಕಿನ ಮತ್ತೋಡು, ಕಾರೇಹಳ್ಳಿ, ಅತ್ತಿಮಗ್ಗೆ, ಹುಣವಿನಡು, ದೇವಪುರ, ದೊಡ್ಡಘಟ್ಟ, ಜಾನಕಲ್ ಗ್ರಾಮ ಪಂಚಾಯತಿಗಳಿಗೆ ಸ್ಥಬ್ದಚಿತ್ರ ವಾಹನವು ಸಂಚರಿಸಿ, ಸಾರ್ವಜನಿಕರಲ್ಲಿ ಸಂವಿಧಾನದ ಮಹತ್ವ ಕುರಿತು[more...]

ಚಳ್ಳಕೆರೆ ಜಿಟಿಟಿಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ( chitradurga) (ಕರ್ನಾಟಕ ವಾರ್ತೆ)ಜ.17: ಚಳ್ಳಕೆರೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ (ಜಿಟಿಟಿಸಿ) ಡಿಪ್ಲೋಮಾ ಇನ್ ಟೂಲ್  ಮತ್ತು ಡೈ ಮೇಕಿಂಗ್, ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ[more...]

ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ಕು ಜನರಿಗೆ ಕೋವಿಡ್ ದೃಢ, ತಾಲೂಕುವಾರು ವಿವರ

News19kannada. com deskಚಿತ್ರದುರ್ಗ:  chitradurga: ಕೋಟೆ ನಾಡಿನಲ್ಲಿ ಕೋವಿಡ್ (covid19) ಅಲ್ಲಲ್ಲಿ ಕಾಣಿಸುತ್ತಿದೆ. ಜಿಲ್ಲೆಯಲ್ಲಿ  ನಾಲ್ವರಿಗೆ    ಕೋವಿಡ್ ಸೋಂಕು ಪತ್ತೆಯಾಗಿದ್ದು ಇದರಿಂದ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಪ್ರಾರಂಭವಾಗಿದೆ.ಇಂದು ಸಹ  4  ಮಂದಿಗೆ[more...]

ಬಸ್ಸಿಗೆ ಕಲ್ಲು ಹೊಡೆದರೆ ಸೌಲಭ್ಯ ಸಿಗುತ್ತೆ ಎಂದ ಸ್ವಾಮೀಜಿ

ದಾವಣಗೆರೆ :Davanagere  ಹಡಪದ ಅಪ್ಪಣ್ಣ ಜಯಂತಿಯಲ್ಲಿ ಅನ್ನದಾನಿ ಬಸವಪ್ರಿಯ ಹಡಪದ ಅಪ್ಪಣ್ಣ  ಸ್ವಾಮೀಜಿ  ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ. ನಗರದ   ಶಿವಯೋಗಿ ಮಂದಿರದಲ್ಲಿ ಹಡಪದ ಅಪ್ಪಣ್ಣಶ್ರೀ ಕಾರ್ಯಕ್ರಮದಲ್ಲಿ ಶ್ರೀಗಳು ಬಸ್ಸಿಗೆ ಕಲ್ಲು ಹೊಡೆಯಬೇಕು ಆಗ ಮಾತ್ರ[more...]

ಸೆ.30ರಂದು ಶಾಸಕ ಟಿ.ರಘುಮೂರ್ತಿ ಅವರ ಜನ ಸಂಪರ್ಕ ಸಭೆ

ಚಿತ್ರದುರ್ಗ(ಕರ್ನಾಟಕ ವಾರ್ತೆ)ಸೆ.26: ಚಿತ್ರದುರ್ಗ ತಾಲ್ಲೂಕು ತುರುವನೂರು ಹೋಬಳಿಯ ಬೆಳಗಟ್ಟ, ಕೂನಬೇವು ಹಾಗೂ ಮಾಡನಾಯಕನಹಳ್ಳಿ ಗ್ರಾಮ ಪಂಚಾಯತಿಗಳಲ್ಲಿ ಇದೇ ಸೆಪ್ಟೆಂಬರ್ 30ರಂದು ಜನ ಸಂಪರ್ಕ ಸಭೆ ಆಯೋಜಿಸಲಾಗಿದೆ. ಸೆಪ್ಟೆಂಬರ್ 30ರಂದು ಬೆಳಿಗ್ಗೆ 10ಕ್ಕೆ ಬೆಳಗಟ್ಟ, ಮಧಾಹ್ನ[more...]

ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚರಿಕೆ ವಹಿಸಿ:ದಿವ್ಯಪ್ರಭು ಜಿ.ಆರ್.ಜೆ

ಚಿತ್ರದುರ್ಗ:ರಾಜ್ಯದಲ್ಲಿ ಈಗಾಗಲೇ ಬರ ಪರಿಸ್ಥಿತಿ ಎದುರಾಗಿದೆ. ರೈತರು ಸಂಕಷ್ಟದಲ್ಲಿ ಇದ್ದಾರೆ. ಪಶುಪಾಲನೆ ಮಾಡುವ ರೈತರ ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡಿ ಸಾವುಗಳು ಉಂಟಾಗದಂತೆ ತಡೆಯುವುದು ಆದ್ಯ ಕರ್ತವ್ಯವಾಗಿದೆ. ಜಿಲ್ಲೆಯಲ್ಲಿ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ,[more...]

ಮಕ್ಕಳ ಬಿಸಿಯೂಟದಲ್ಲಿ ಕರ್ತವ್ಯ ನಿರ್ಲಕ್ಷ್ಯ : ಮುಖ್ಯ ಶಿಕ್ಷಕಿ ಅಮಾನತು

ಚಿತ್ರದುರ್ಗ ಸೆ. 14 : ಶಾಲಾ ಮಕ್ಕಳ ಬಿಸಿಯೂಟ ಪೂರೈಕೆಯಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಚಿತ್ರದುರ್ಗದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮ್ಮೇಸುಮಯ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಕೆ. ರವಿಶಂಕರ[more...]

ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣಗೆ ಶಾಕ್ ಸಂಸದ ಸ್ಥಾನದಿಂದ ಅನರ್ಹ ಆಗಿದ್ದೇಕೆ.

ಬೆಂಗಳೂರು : ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಅವ್ರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದ್ದು, ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದೆ. ಪ್ರಜ್ವಲ್ ರೇವಣ್ಣ ಅವ್ರು ಚುನಾವಣೆ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದ ಅಫಿಡವಿಟ್'ನಲ್ಲಿ[more...]

ಸ್ಥಳ ಬದಲಾವಣೆ ಇಲ್ಲ ಜಿಲ್ಲಾಸ್ಪತ್ರೆ ಆವರಣದಲ್ಲಿ ಮೆಡಿಕಲ್ ಕಾಲೇಜು ಫೈನಲ್: ಸಚಿವ ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್

ವೈದ್ಯಕೀಯ ಕಾಲೇಜು ಆರಂಭಕ್ಕೆ ಸಿದ್ದತೆ ಜ್ಞಾನಗಂಗೋತ್ರಿ ಸ್ನಾತಕೋತ್ತರ ಕ್ಯಾಂಪಸ್‌ನಲ್ಲಿ ಪ್ರಥಮ ವರ್ಷದ ಬೋಧನೆಜಿಲ್ಲಾ ಆಸ್ಪತ್ರೆಯ ಜಾಗದಲ್ಲಿ ನೂತನ ವೈದ್ಯಕೀಯ ಕಾಲೇಜು ಸಂಕೀರ್ಣ ನಿರ್ಮಾಣ -ಸಚಿವ.ಡಾ.ಶರಣ ಪ್ರಕಾಶ ಆರ್. ಪಾಟೀಲ್ ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.26: ಚಿತ್ರದುರ್ಗ ವೈದ್ಯಕೀಯ[more...]

ವಾಣಿವಿಲಾಸ ಸಾಗರ ನೀರು ಸರಬರಾಜು ತಾತ್ಕಾಲಿಕ ಸ್ಥಗಿತ ಏಕೆ ಅಂತ ನೋಡಿ.

ಚಿತ್ರದುರ್ಗ(ಕರ್ನಾಟಕ ವಾರ್ತೆ)ಆ.24: ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ವಾಣಿವಿಲಾಸ ಸಾಗರ ನೀರು ಸರಬರಾಜು ಯೋಜನೆಯ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ವಾಣಿವಿಲಾಸ ಸಾಗರ ನೀರು ಸರಬರಾಜು ವ್ಯವಸ್ಥೆಯನ್ನು[more...]