ಅಲ್ಪಸಂಖ್ಯಾತರ ವಸತಿ ಶಾಲೆಗೆ ಸ್ಥಳ ಮೀಸಲಿಡಲು ಸೂಚನೆ

ಚಳ್ಳಕೆರೆ: ಕುರುಡಿಹಳ್ಳಿ ಗ್ರಾಮದ ಸರ್ವೆ ನಂಬರ್ ೨೪೨ರಲ್ಲಿ 8 ಎಕರೆ ಪ್ರದೇಶವನ್ನು ಪ್ರದೇಶವನ್ನು ಅಲ್ಪಸಂಖ್ಯಾತರ ವಸತಿ ಶಾಲೆಗೆ ಮೀಸಲಿಟ್ಟಿದ್ದು ಗ್ರಾಮಸ್ಥರ ಪ್ರತಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದಕ್ಕೆ ಪರ್ಯಾಯವಾಗಿ ಗ್ರಾಮಕ್ಕೆ ಹೊಂದಿಕೊಂಡಿರುವಂತ ಸರ್ಕಾರಿ ಸರ್ವೇ ನಂಬರನ್ನು[more...]