ಯಶಸ್ವಿನಿ ಯೋಜನೆಯ ಸದಸ್ಯತ್ವ ನೋಂದಣಿಗೆ ಸೂಚನೆ

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.9: 2022-23ನೇ ಸಾಲಿಗೆ ಯಶಸ್ವಿನಿ ಸಹಕಾರ ಸದಸ್ಯರ ಆರೋಗ್ಯ ರಕ್ಷಣಾ ಯೋಜನೆಯು ಅನುಷ್ಠಾನಗೊಂಡಿದ್ದು, ಈ ಯೋಜನೆಯಡಿ ಸದಸ್ಯರನ್ನು ನೋಂದಾಯಿಸುವ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಪ್ರಯುಕ್ತ ಗ್ರಾಮೀಣ ಪ್ರದೇಶದ ಹಾಗೂ ನಗರ ಪ್ರದೇಶದ ಸಹಕಾರ ಸಂಘಗಳ[more...]