ಕೋವಿಡ್ ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ಸೂಚನೆ: ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ(ಕರ್ನಾಟಕ ವಾರ್ತೆ).ಡಿ.29: ಕೋವಿಡ್ ಪ್ರಕರಣಗಳು ವಿದೇಶದಲ್ಲಿ ಉಲ್ಬಣಗೊಂಡಿರುವ ಈ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್[more...]