NSUI ಸಂಸ್ಥಾಪನಾ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ.

ಚಿತ್ರದುರ್ಗ:   NSUI ನ  ಸಂಸ್ಥಾಪನ ದಿನಾಚರಣೆಯ ಅಂಗವಾಗಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಯಲ್ಲಿ ಧ್ವಜಾರೋಹಣ ನಡೆಸಿ NSUI ಸಂಸ್ಥಾಪನಾ ದಿನದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಕೆಪಿಸಿಸಿ ರಾಜ್ಯ ಮಾಧ್ಯಮ ವಕ್ತರರು[more...]